• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ ಸಾವು, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 20, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ  ಸಾವು, ಆಗಿದ್ದೇನು?
Share on FacebookShare on TwitterShare on WhatsApp

ಹೊಳೆಹೊನ್ನೂರು: ವಾಲ್ ಪುಟ್ಟಿ (ಲಪ್ಪಾ) ಉಜ್ಜುವ ಮಿಷನ್‌ನಿಂದ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪೈಂಟರ್ ಓರ್ವರು ಸ್ಥಳದಲ್ಲೇ ಸಾವುಕಂಡಿರುವ ಘಟನೆ ಆ.18ರ ಮಂಗಳವಾರ ಸಂಭವಿಸಿದೆ.

ಯಡೇಹಳ್ಳಿ ನಿವಾಸಿ ಶಾರುಖ್ ಖಾನ್ (26) ಮೃತ ವ್ಯಕ್ತಿ.

ಇದನ್ನೂ ಓದಿ > >   ನೇಣು ಬಿಗಿದುಕೊಂಡು ಸಿಎ ವಿದ್ಯಾರ್ಥಿ ಆತ್ಮಹತ್ಯೆ, ಕಾರಣವೇನು?

ಹೊಸದಾಗಿ ಖರೀದಿಸಿ ತಂದಿದ್ದ ವಾಲ್‌ಕೇರ್ ಪುಟ್ಟಿ ಉಜ್ಜುವ ಮಿಷನ್ ಅನ್ನು ಮಂಗಳವಾರ ತಮ್ಮ ಮನೆಯಲ್ಲಿ ಟ್ರಯಲ್ ನೋಡಲು ಚಾಲನೆ ಮಾಡಿ ನೋಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿದೆ.

ವಿದ್ಯುತ್ ಸ್ಪರ್ಶದಿಂದ ತೀವ್ರ ಅಸ್ವಸ್ಥಗೊಂಡ ಶಾರುಖ್ ಖಾನ್ ಅವರನ್ನು ತಕ್ಷಣವೇ ಹೊಳೆಹೊನ್ನೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ > >   ಶಿವಮೊಗ್ಗ, ಈದ್ ಮಿಲಾದ್ ಹಬ್ಬದ ವೇಳೆ ಇವುಗಳಿಗೆ ಸಂಪೂರ್ಣ ನಿಷೇಧ!

ಯಡೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪೈಂಟಿಂಗ್ ವೃತ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಯುವಕನ ಅಕಾಲಿಕ ಸಾವು ಕುಟುಂಬಸ್ಥರಿಗೆ ಹಾಗೂ ಗ್ರಾಮಸ್ಥರಿಗೆ ತೀವ್ರ ಆಘಾತ ತಂದಿದೆ.

ಇದನ್ನೂ ಓದಿ > >   ಮಕ್ಕಳಿಗೆ ಬೈಕ್ ಕೊಡ್ತೀರಾ? ಮಾಲೀಕನಿಗೆ ಕೋರ್ಟ್‌ ವಿಧಿಸಿದ ದಂಡವೆಷ್ಟು ಗೊತ್ತಾ?

Tags: kannada newskannada news livelatest newsmalnad newsPainter electrocuted to death on the spotshivamoggawhat happened?ಶಿವಮೊಗ್ಗ
Previous Post

ಶಿವಮೊಗ್ಗ, ಈದ್ ಮಿಲಾದ್ ಹಬ್ಬದ ವೇಳೆ ಇವುಗಳಿಗೆ ಸಂಪೂರ್ಣ ನಿಷೇಧ!

Next Post

ಅಡಿಕೆ ತೋಟಕ್ಕೆ ನುಗ್ಗಿದ ಬಸ್, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಅಡಿಕೆ ತೋಟಕ್ಕೆ ನುಗ್ಗಿದ ಬಸ್, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!

ಅಡಿಕೆ ತೋಟಕ್ಕೆ ನುಗ್ಗಿದ ಬಸ್, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL