• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ ಜೈಲಿನಲ್ಲಿ 1.64 ಲಕ್ಷ ಮೌಲ್ಯದ ಉಪಕರಣಕ್ಕೆ ಹಾನಿ, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 24, 2026
in ಕ್ರೈಂ ನ್ಯೂಸ್
ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು!
Share on FacebookShare on TwitterShare on WhatsApp

​ಶಿವಮೊಗ್ಗ : ನಗರದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಸರ್ಕಾರಿ ಆಸ್ತಿಗೆ ಹಾನಿ ಉಂಟುಮಾಡಿದ ಆರೋಪದ ಮೇಲೆ ಐವರು ವಿಚಾರಣಾಧೀನ ಖೈದಿಗಳ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ > >  ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!

ಜೈಲಿನಲ್ಲಿ ಅಳವಡಿಸಲಾಗಿದ್ದ ಪ್ರಿಸನ್ ಕಾಲ್ ಸಿಸ್ಟಂ (PCS) ಉಪಕರಣದ ಪರದೆಯನ್ನು ಖೈದಿಗಳು ಜಖಂ ಗೊಳಿಸಿದ್ದಾರೆ.
​ಕಾರಾಗೃಹದಲ್ಲಿರುವ ಕೈದಿಗಳು ತಮ್ಮ ಕುಟುಂಬದ ಸದಸ್ಯರು ಹಾಗೂ ವಕೀಲರೊಂದಿಗೆ ಮಾತನಾಡಲು ಅನುಕೂಲವಾಗುವಂತೆ ಒಟ್ಟು 10 ಪ್ರಿಸನ್ ಕಾಲ್ ಸಿಸ್ಟಂ ಉಪಕರಣಗಳನ್ನು ಅಳವಡಿಸಲಾಗಿತ್ತು. ಇವುಗಳಲ್ಲಿ ಪ್ರತಿಯೊಂದು ಉಪಕರಣದ ಮೌಲ್ಯ 1,64,295 ಆಗಿದೆ. ಕಾರಾಗೃಹದ ‘ಕುಮುದ್ವತಿ’ ವಿಭಾಗದಲ್ಲಿದ್ದ ಪಿಸಿಎಸ್ ಬೂತ್‌ಗೆ ಪ್ರವೇಶಿಸಿದ ವಿಚಾರಣಾಧೀನ ಕೈದಿಗಳು, ಉಪಕರಣದ ಪರದೆಯನ್ನು ಒಡೆದು ಹಾನಿಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ > > ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?

​ಈ ಕುರಿತು ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್ ಪಿ. ಅವರು ನೀಡಿರುವ ದೂರಿನನ್ವಯ ತುಂಗಾನಗರ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಆಸ್ತಿಗೆ ಹಾನಿ ಎಸಗಿರುವ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 324(3), 324(5) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ > > 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಗ್ರಾಮಾಂತರ ಪೊಲೀಸರು

Tags: CRIMEcrime newskannada newskannada news livelatest newsmalnad newsPhone equipment worth Rs 1.64 lakhs destroyed in Shivamogga jailshimogashivamoggawhat happened?ಶಿವಮೊಗ್ಗ
Previous Post

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?

Next Post

ಗಣೇಶೋತ್ಸವ, ಈದ್ ಮಿಲಾದ್, ಸೋಮಿನಕೊಪ್ಪದಲ್ಲಿ ಪೊಲೀಸರಿಂದ ರೂಟ್ ಮಾರ್ಚ್!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಗಣೇಶೋತ್ಸವ, ಈದ್ ಮಿಲಾದ್,  ಸೋಮಿನಕೊಪ್ಪದಲ್ಲಿ ಪೊಲೀಸರಿಂದ ರೂಟ್ ಮಾರ್ಚ್!

ಗಣೇಶೋತ್ಸವ, ಈದ್ ಮಿಲಾದ್, ಸೋಮಿನಕೊಪ್ಪದಲ್ಲಿ ಪೊಲೀಸರಿಂದ ರೂಟ್ ಮಾರ್ಚ್!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL