• About Us
  • Advertise
  • Privacy & Policy
  • Contact Us
Friday, June 26, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 26, 2026
in ಶಿವಮೊಗ್ಗ
ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!
Share on FacebookShare on TwitterShare on WhatsApp

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದ ಶರಾವತಿ ಜಲವಿದ್ಯುದಾಗರದ 7ನೇ ಘಟಕದ ದುರಸ್ತಿಗಾಗಿ ಗುರುವಾರ ಘಟಕವನ್ನು ಸ್ಥಗಿತಗೊಳಿಸಿದೆ.

ಪೆನ್‌ಸ್ಟಾಕ್ ಪೈಪ್‌ಗಳ ನೀರನ್ನು ಹೊರಹರಿಸುವ ಮಾರ್ಗದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಭಾರಿ ಪ್ರಮಾಣದ ನೀರು ಸೋರಿಕೆಯಾಗಿ ಜಲವಿದ್ಯುದಾಗರದ ಒಳಭಾಗದಲ್ಲಿ ನೀರು ಶೇಖರಣೆಗೊಂಡಿದ್ದು, ಅಧಿಕಾರಿಗಳು-ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ.

ಇದನ್ನೂ ಓದಿ >  ವೃದ್ಧೆಯ ಕೊಲೆ, ಸುತ್ತುಕೋಟೆ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

ಜಲವಿದ್ಯುದಾಗರದ ಹಿಂಭಾಗದಲ್ಲಿರುವ ಪೆನ್‌ಸ್ಟಾಕ್ ಪೈಪ್‌ಗಳ ಬಳಿ ನೀರು ಸೋರಿ ಜಲವಿದ್ಯುದಾಗರದ ನೆಲಮಾಳಿಗೆಯಲ್ಲಿರುವ ನೀರು ತುಂಬಿ ಆತಂಕದ ಸ್ಥಿತಿ ನಿರ್ಮಾಣ ಉಂಟಾಗಿತ್ತು ಎಂದು ಮೂಲಗಳು ತಿಳಿಸಿವೆ.

ಶರಾವತಿ ವಿದ್ಯುದಾಗಾರದ ಘಟಕ-7 ರ ಬಟರ್‌ಫ್ಲೈ ವಾಲ್ವ್ ನವೀಕರಣದ ತಾಂತ್ರಿಕ ಕೆಲಸಗಳು ಪ್ರಗತಿಯಲ್ಲಿದ್ದವು. ಈ ಪ್ರಕ್ರಿಯೆಯ ಭಾಗವಾಗಿ ಪೆನ್‌ಸ್ಟಾಕ್ ಕೊಳವೆಯಲ್ಲಿದ್ದ ನೀರನ್ನು ಖಾಲಿ ಮಾಡಲು ಅಳವಡಿಸಲಾಗಿದ್ದ ಡ್ರೈನ್ ಮಾರ್ಗದಲ್ಲಿ ನೀರು ಹರಿಯುತ್ತಿತ್ತು. ಆದರೆ, ಈ ಹಳೆಯದಾದ ಡ್ರೈನ್ ಪೈಪ್‌ನಲ್ಲಿ ಹಠಾತ್ ಸೋರಿಕೆ ಉಂಟಾದ ಪರಿಣಾಮ, ಭಾರಿ ಪ್ರಮಾಣದ ನೀರು ವಿದ್ಯುದಾಗಾರದ ಆವರಣದ ಮೂಲಕ ಟರ್ಬೈನ್ ಮಾಳಿಗೆಯ ಕಡೆಗೆ ನುಗ್ಗಿದೆ ಎನ್ನಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ವಿದ್ಯುದಾಗಾರದ ಮೂರು ಘಟಕಗಳ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದೆ.

ಇದನ್ನೂ ಓದಿ >  ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ

ಈ ಕುರಿತು ಶರಾವತಿ ಚಾಲನೆ ಮತ್ತು ಪಾಲನೆ ವಿಭಾಗದ ಮುಖ್ಯ ಅಭಿಯಂತರರು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದ್ದು, ವಿದ್ಯುತ್ ಜಾಲಕ್ಕೆ ಯಾವುದೇ ತೊಂದರೆಯಾಗದಂತೆ ಪರಿಸ್ಥಿತಿಯನ್ನು ಸುಸ್ಥಿತಿಯಲ್ಲಿ ನಿರ್ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Tags: kannada newskannada news livelatest newsmalnad newsPipe leakage at Sharavati Hydropower Dampower outage as a precautionary measure!shimogashivamoggaಶಿವಮೊಗ್ಗ
Previous Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ

Next Post

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026
251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

June 26, 2026
ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

June 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026

Copyright © 2026 Yuva Dhwani. Designed by KIPL