• About Us
  • Advertise
  • Privacy & Policy
  • Contact Us
Wednesday, October 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 28, 2026
in Uncategorized, ಶಿಕಾರಿಪುರ, ಶಿವಮೊಗ್ಗ
ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!
Share on FacebookShare on TwitterShare on WhatsApp

ಶಿಕಾರಿಪುರ: ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೈಕ್‌ನಿಂದ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಶಿಕಾರಿಪುರ ಪಟ್ಟಣದ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಗಿರೀಶ್ ಕುಮಾರ್ (36) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಶಿವಮೊಗ್ಗದ ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್‌ ಗ್ರೂಪ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿ 

ತಾಲೂಕಿನ ಚಿಕ್ಕಾಪುರ ಗ್ರಾಮದ ಬಳಿ ಸುಮಾರು 15 ದಿನಗಳ ಹಿಂದೆ ಬೈಕ್‌ನಿಂದ ಆಯತಪ್ಪಿ ಬಿದ್ದ ಪರಿಣಾಮ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ತಾಲೂಕಿನ ಸಾಲೂರು ಗ್ರಾಮದ ನಿವಾಸಿಯಾಗಿದ್ದ ಗಿರೀಶ್ ಕುಮಾರ್ ಸಾರ್ವಜನಿಕ ವಲಯದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

 ಇದನ್ನೂ ಓದಿ > > ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

ಗಿರೀಶ್ ಕುಮಾರ್ ಅವರ ನಿಧನಕ್ಕೆ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.

Tags: CRIMEkannada newskannada news livelatest newsmalnad newsPolice constable dies in accident while heading to duty!shimogashivamoggaಶಿವಮೊಗ್ಗ
Previous Post

ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

Next Post

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026
ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

October 28, 2026
ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

October 28, 2026
ಶಿವಮೊಗ್ಗ, ಫುಟ್‌ಪಾತ್‌ ಕಾರ್ಯಾಚರಣೆಯಲ್ಲಿ JCB ಘರ್ಜನೆ!

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026
ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

October 28, 2026

Copyright © 2026 Yuva Dhwani. Designed by KIPL