ಶಿರಾಳಕೊಪ್ಪ: ಶಿರಾಳಕೊಪ್ಪದಿಂದ ಸೊರಬಕ್ಕೆ ತೆರಳುವಾಗ ಛತ್ರದಹಳ್ಳಿ ಬಳಿ ಸೋಮವಾರ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದಿದ್ದು, ಕಾರಿನಲ್ಲಿದ್ದ ಪೊಲೀಸ್ ಕಾನ್ಸ್ಟೆಬಲ್ ಅನ್ನು ಯುವಕರೊಬ್ಬರು ಜೀವದ ಹಂಗು ತೊರೆದು ರಕ್ಷಿಸಿದ್ದಾರೆ.
ಸೊರಬ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಎಸ್.ಕೊಟ್ರೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ > > ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ
ಎದುರಿಗೆ ಬರುತ್ತಿದ್ದ ಲಾರಿಯ ಡಿಕ್ಕಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಅಲ್ತಾಫ್ ಎಂಬುವವರು ತಕ್ಷಣವೇ ನೀರಿಗೆ ಹಾರಿ ತಲೆಕೆಳಗಾಗಿ ಬಿದ್ದಿದ್ದ ಕಾರಿನ ಡೋರ್ ತೆಗೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎಸ್. ಕೊಟ್ರೇಶ್ ಅವರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿದ್ದಾರೆ.
ಇದನ್ನೂ ಓದಿ > >ಜೆಎನ್ಎನ್ಸಿಇ ಕಾಲೇಜಿನಲ್ಲಿ ‘ಆರಾ 1.0’ಗೆ ಅದ್ದೂರಿ ಚಾಲನೆ
ಇದನ್ನೂ ಓದಿ > > ಶಿವಮೊಗ್ಗ, ಗಣೇಶ ಹಬ್ಬಕ್ಕೆ ಡಿಜೆ ಸಿಸ್ಟಂ, ಬೈಕ್ ರ್ಯಾಲಿ ನಿಷೇಧ!














