• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 5, 2026
in ಶಿವಮೊಗ್ಗ, ಸಾಗರ
ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!
Share on FacebookShare on TwitterShare on WhatsApp

ಸಾಗರ: ಶಾಲಾಕಾಲೇಜು ಅವಧಿಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮಾಡುತ್ತಿದ್ದಾರೆ ಎನ್ನುವ ದೂರಿನ ಮೇಲೆ ಸುಮಾರು 10 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದೇವೆ ಎಂದು ಪೊಲೀಸ್ ಉಪಾಧೀಕ್ಷಕ ಡಾ. ಬೆನಕ ಪ್ರಸಾದ್ ತಿಳಿಸಿದರು.

ಇಲ್ಲಿನ ಡಿವೈಎಸ್‌ಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಹೊಂದಿಕೊಂಡ ಕೆಲವು ಅಂಗಡಿಗಳಲ್ಲಿ ಮಾದಕವಸ್ತು ಮಾರಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು ಎಂದರು.

ಇದನ್ನೂ ಓದಿ > ವಾಹನಗಳ ಸ್ಟೆಪ್ನಿ ಟೈರ್ ಕಳ್ಳತನ, ಶಿವಮೊಗ್ಗದ ಯುವಕ ಅರೆಸ್ಟ್

ಬಳಸಗೋಡು ಪದವಿ ಕಾಲೇಜು ಸಮೀಪ, ಹೆನ್ನು ಶಾಪ್, ಸರ್ಕಾರಿ ಪದವಿಪೂರ್ವ ಕಾಲೇಜು ಸೇರಿ 10 ಕಡೆ ದಾಳಿ ಮಾಡಿದ್ದೇವೆ. ದಾಳಿ ಸಂದರ್ಭದಲ್ಲಿ ಬಳಸಗೋಡಿನ ಹೆನ್ನು ಶಾಪ್ ಬಳಿ ಅಲ್ಪ ಪ್ರಮಾಣದ ಗಾಂಜಾ ವಶಕ್ಕೆ ಪಡೆದು ಪ್ರಕರಣ ದಾಖಲಾಗಿದೆ. ದಾಳಿ ವೇಳೆ 6 ಜನ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಇದನ್ನೂ ಓದಿ > ಜೆಎನ್‌ಎನ್‌ಸಿಇ ಕಾಲೇಜಿನ ಕ್ರೀಡಾ ಸಾಧನೆಗೆ ಮತ್ತೊಂದು ಗರಿ, ವಿಟಿಯು ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನ

ಪ್ರಮುಖವಾಗಿ ಶಾಲಾ ಕಾಲೇಜಿಗೆ ಹೋಗುತ್ತೇವೆ ಎಂದು ಬರುವ ವಿದ್ಯಾರ್ಥಿಗಳು ಶಾಲಾ ಅವಧಿಯಲ್ಲಿ ಬಸ್ ನಿಲ್ದಾಣ ಸೇರಿದಂತೆ ಬೇರೆಬೇರೆ ಕಡೆ ಅಲೆಯುತ್ತಿರುತ್ತಾರೆ. ಪೋಷಕರು, ಕಾಲೇಜಿನವರ ದೂರಿನ ಹಿನ್ನೆಲೆಯಲ್ಲಿ ಕೆಲವು ಪ್ರಮುಖ ಸ್ಥಳಗಳಲ್ಲಿ ದ್ರೋಣ್ ಹಾರಿಸಿ ವಿದ್ಯಾರ್ಥಿಗಳ ಇರುವಿಕೆ ಪತ್ತೆಹೆಚ್ಚಿ ಎಚ್ಚರಿಕೆ ನೀಡಲಾಗಿದೆ. ಶಾಲಾಬಸ್, ಓಮಿನಿಗಳಲ್ಲಿ ಹೆಚ್ಚಿನ ಮಕ್ಕಳನ್ನು ತುಂಬಿಕೊಂಡು ಹೋಗುವಂತಿಲ್ಲ. ಜೊತೆಗೆ ಚಾಲಕರು ಕುಡಿದು ವಾಹನ ಚಲಾಯಿಸುತ್ತಿದ್ದಾರಾ ಎಂದು ಪರೀಕ್ಷೆ ನಡೆಸಲಾಗುತ್ತದೆ. ಎಂದು ತಿಳಿಸಿದರು.

image description

ಸಾರ್ವಜನಿಕರು ತಮ್ಮ ಆಸುಪಾಸು ಗಾಂಜಾ ಸೇರಿ ಮಾದಕ ವಸ್ತುಗಳ ಸರಬರಾಜು, ಮಾರಾಟ, ಸೇವನೆ ಕಂಡು ಬಂದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. ನಿಮ್ಮ ಹೆಸರನ್ನು ಗೌಪ್ಯವಾಗಿ ಇರಿಸಲಾಗುತ್ತದೆ. ಇದರ ಜೊತೆಗೆ ಇಲಾಖೆಯ ಆಪ್‌ನಲ್ಲೂ ಮಾಹಿತಿ ಹಂಚಿಕೊಳ್ಳಬಹುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರ ಹಾಗೂ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕರು, ಪಿಎಸ್‌ಐ, ಎಎಸ್‌ಐಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Tags: CRIMEcrime newskannada newskannada news livemalnad newspolice-raid-10-locations-simultaneously-6-suspects-arrestedshivamoggaಶಿವಮೊಗ್ಗ
Previous Post

ಜೆಎನ್‌ಎನ್‌ಸಿಇ ಕಾಲೇಜಿನ ಕ್ರೀಡಾ ಸಾಧನೆಗೆ ಮತ್ತೊಂದು ಗರಿ, ವಿಟಿಯು ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನ

Next Post

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL