• About Us
  • Advertise
  • Privacy & Policy
  • Contact Us
Wednesday, June 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮನೆಯೊಳಗೆ ಅಂದರ್ ಬಾಹರ್ ಜೂಜಾಟ, ಪೊಲೀಸರ ದಾಳಿ,  9 ಮಂದಿ ವಶಕ್ಕೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 2, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಮನೆಯೊಳಗೆ ಅಂದರ್ ಬಾಹರ್ ಜೂಜಾಟ, ಪೊಲೀಸರ ದಾಳಿ,  9 ಮಂದಿ ವಶಕ್ಕೆ
Share on FacebookShare on TwitterShare on WhatsApp

ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ ಪ್ರದೇಶದ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 9 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಎ-ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಿಂದ ಸರ್ಚ್ ವಾರೆಂಟ್ ಪಡೆದುಕೊಂಡು, ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ನೇತೃತ್ವದ ತಂಡವು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ.

ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ಜೂಜಾಟಕ್ಕೆ ಬಳಸಲಾಗುತ್ತಿದ್ದ 33,470 ನಗದು, 8 ಮೊಬೈಲ್ ಫೋನ್‌ಗಳು ಹಾಗೂ ಇಸ್ಪೀಟ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

ಈ ಸಂಬಂಧ ಆರೋಪಿಗಳ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  1. ಇದನ್ನೂ ಓದಿ > ಫಾರಂ ಹೌಸ್‌ನಿಂದ ನಾಯಿ ಹೊತ್ತೊಯ್ದ ಚಿರತೆ!

  2. ಇದನ್ನೂ ಓದಿ > ಸಾಗರ-ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್!, ಇಲ್ಲಿದೆ ಪರ್ಯಾಯ ಮಾರ್ಗದ ವಿವರ

  3. ಇದನ್ನೂ ಓದಿ > ಈ ದಿನಗಳಲ್ಲಿ ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ರದ್ದು, ತಾಳಗುಪ್ಪ, ತುಮಕೂರು ಸೇರಿ 10 ರೈಲುಗಳ ಅಪ್ಡೇಟ್

  4. ಇದನ್ನೂ ಓದಿ > ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

Tags: 9 arrestedCRIMEdoddapete policekannada newskannada news livemalnad newsPolice raidPolice raid house for gamblingಶಿವಮೊಗ್ಗ
Previous Post

ಸಂತೋಷ್‌ಲಾಡ್‌ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಪ್ರತಿಭಟನೆ

Next Post

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ, ಎಲ್ಲೇಲ್ಲಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ, ಎಲ್ಲೇಲ್ಲಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026

Copyright © 2026 Yuva Dhwani. Designed by KIPL