• About Us
  • Advertise
  • Privacy & Policy
  • Contact Us
Monday, September 7, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 7, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

​ಶಿವಮೊಗ್ಗ : ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಉಮೇಶ್ ನಾಯ್ಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ > > ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

​ಆರೋಪಿಯ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ, ಉಮೇಶ್ ನಾಯ್ಕ್ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ತಮ್ಮಣ್ಣ ಜಂಬಗಿ ಎಂಬ ಪೊಲೀಸ್ ಸಿಬ್ಬಂದಿಯ ಮೇಲೆ ಆರೋಪಿ ದಾಳಿ ನಡೆಸಲು ಮುಂದಾಗಿದ್ದು, ಶರಣಾಗುವಂತೆ ನೀಡಿದ ಎಚ್ಚರಿಕೆಯನ್ನೂ ನಿರ್ಲಕ್ಷಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ತುಂಗಾನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರುರಾಜ್ ಅವರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಫೈರಿಂಗ್ ನಡೆಸಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

​ಗುಂಡೇಟಿನಿಂದ ಗಾಯಗೊಂಡ ಪ್ರಮುಖ ಆರೋಪಿ ಉಮೇಶ್ ನಾಯ್ಕ್ ಹಾಗೂ ಆತನ ದಾಳಿಯಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಘಟನೆಯ ಕುರಿತು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ > > ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

Tags: CRIMEcrime newskannada newskannada news livelatest newsmalnad newsPolice shoot main accused in Shivamogga murder case!shimogashivamoggaಶಿವಮೊಗ್ಗ
Previous Post

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

Next Post

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

September 7, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

September 7, 2026
ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

September 7, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

September 7, 2026

Copyright © 2026 Yuva Dhwani. Designed by KIPL