• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 2, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಶಿವಮೊಗ್ಗ, ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಮಿಳಘಟ್ಟದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣದ ಆರೋಪಿಯನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಗುಂಡಿಕ್ಕಿ ಬಂಧಿಸಿದ ಘಟನೆ ವಾಜಪೇಯಿ ಲೇಔಟ್ ಬಳಿ ನಡೆದಿದೆ.

ಇದನ್ನೂ ಓದಿ > ಶಿವಮೊಗ್ಗ, ಮಿಳಘಟ್ಟದಲ್ಲಿ ಮೊಮ್ಮಗನಿಂದ ಅಜ್ಜಿಯ ಕೊಲೆ!

ಆರೋಪಿಯು ವಾಜಪೇಯಿ ಬಡಾವಣೆಯಲ್ಲಿ ಅಡಗಿಕೊಂಡಿರುವ ಖಚಿತ ಮಾಹಿತಿ ಆಧಾರದ ಮೇಲೆ, ದೊಡ್ಡಪೇಟೆ ಠಾಣೆ ಇನ್ಸ್’ಪೆಕ್ಟರ್  ಸತ್ಯನಾರಾಯಣ್  ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಆರೋಪಿಯು ಪೊಲೀಸ್ ಸಿಬ್ಬಂದಿ ಗಣೇಶ್ ಎಂಬುವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಇನ್ಸ್’ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿ ನಂತರ ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.

ಇದನ್ನೂ ಓದಿ >  ಬೈಕ್‌ಗಳ ಮುಖಾಮುಖಿ ಢಿಕ್ಕಿ, ಮುಖ್ಯ ಶಿಕ್ಷಕ ಸಾವು

ಕಿಶೋರ (26) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನನ್ನು  ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಎಸ್ಪಿ ನಿಖಿಲ್  ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಆರೋಪಿ ದಾಳಿಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Tags: CRIMEkannada newskannada news livelatest newsmalnad newsPolice shot accused in the leg in the early hours of the morning in Shivamoggashimogashivamoga policeshivamoggaಶಿವಮೊಗ್ಗ
Previous Post

ಶಿವಮೊಗ್ಗ, ಮಿಳಘಟ್ಟದಲ್ಲಿ ಮೊಮ್ಮಗನಿಂದ ಅಜ್ಜಿಯ ಕೊಲೆ!

Next Post

ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದ ವ್ಯಕ್ತಿಗೆ ಕಾದಿತ್ತು ಶಾಕ್!, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದ ವ್ಯಕ್ತಿಗೆ ಕಾದಿತ್ತು ಶಾಕ್!, ಆಗಿದ್ದೇನು?

ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದ ವ್ಯಕ್ತಿಗೆ ಕಾದಿತ್ತು ಶಾಕ್!, ಆಗಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL