ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-5ರ ವ್ಯಾಪ್ತಿಯ ಬಿ.ಹೆಚ್.ರಸ್ತೆಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಜೂ. 03 ರಂದು ಬೆಳಗ್ಗೆ 6.00 ರಿಂದ 10.00ರವರೆಗೆ ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಬಿ.ಹೆಚ್.ರಸ್ತೆ, ಎನ್.ಟಿ.ರಸ್ತೆ, ಜೆ.ಸಿ.ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > ಜೂನ್ 6 ರಂದು ಈ ಗ್ರಾಮಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?
ಇದನ್ನೂ ಓದಿ > ಡಿ.ಕೆ.ಶಿವಕುಮಾರ್ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್, ಆರ್.ಎಂ. ಮಂಜುನಾಥ್ಗೌಡ















