• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಂತೋಷ್‌ಲಾಡ್‌ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 2, 2026
in ಶಿವಮೊಗ್ಗ
ಸಂತೋಷ್‌ಲಾಡ್‌ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಪ್ರತಿಭಟನೆ
Share on FacebookShare on TwitterShare on WhatsApp

ಶಿವಮೊಗ್ಗ : ಕಾರ್ಮಿಕ ಸಚಿವರಾಗಿ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಹಿಂದಾ ನಾಯಕ ಸಂತೋಷ್‌ಲಾಡ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಶಿವಮೊಗ್ಗ ಜಿಲ್ಲಾ ಕ್ಷತ್ರೀಯ ಮರಾಠ ಸಮಾಜದ ವತಿಯಿಂದ ಇಂದು ಗೋಪಿವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಜಿಲ್ಲಾಧ್ಯಕ್ಷ ಸಚಿನ್ ಶಿವಾಜಿರಾವ್ ಸಿಂಧ್ಯಾ ಮಾತನಾಡಿ, ಸಂತೋಷ್‌ಲಾಡ್ ಅವರು ಅಹಿಂದಾ ನಾಯಕರಾಗಿ ಎಲ್ಲಾ ಸಮುದಾಯದವರಿಗೆ ನೆರವಿನ ಹಸ್ತ ನೀಡಿದ್ದಾರೆ. ತಮ್ಮ ಫೌಂಡೇಷನ್ ಮೂಲಕ ಕಡು ಬಡವರಿಗೆ 4800 ಉಚಿತ ಬೋರ್ ತೋಡಿಸಿ ನೀರಿನ ಸೌಲಭ್ಯವನ್ನು ಕಲ್ಪಿಸಿದ್ದಾರೆ. ಸಾವಿರಾರು ಜನರಿಗೆ ಸ್ವ-ಉದ್ಯೋಗ ಕಲ್ಪಿಸಿದ್ದಾರೆ. ಕಾಶ್ಮೀರದ ದುರ್ಘಟನೆಯಲ್ಲಿ ಕನ್ನಡಿಗರ ಮೇಲೆ ಹಲ್ಲೆಯಾದಾಗ ಗಾಯಾಳುಗಳಿಗೆ ವಿಶೇಷ ಸೌಲಭ್ಯ ಕಲ್ಪಿಸಿದ್ದರು ಮತ್ತು ಮೃತಪಟ್ಟವರ ಶರೀರವನ್ನು ವಿಶೇಷ ವಿಮಾನದ ಮೂಲಕ ರಾಜ್ಯಕ್ಕೆ ತೆಗೆದುಕೊಂಡು ಬರುವಲ್ಲಿ ವಿಶೇಷ ಪಾತ್ರವಹಿಸಿದ್ದರು. ಜನಾನುರಾಗಿಯಾಗಿರುವ ಇವರಿಗೆ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಲೇಬೇಕು. ಕಾಂಗ್ರೆಸ್ಸಿನ ಕಟ್ಟಾಳು ಆದ ಮತ್ತು ಪಕ್ಷದ ಸಂಘಟನೆಗೆ ಅವಿರತವಾಗಿ ಶ್ರಮಪಟ್ಟ ಇವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ಉಪಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ರಾಜ್ಯಾದ್ಯಂತ ಕ್ಷತ್ರೀಯ ಮರಾಠ ಸಮಾಜದಿಂದ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಎಐಸಿಸಿ ನಾಯಕರಾದ ರಾಹುಲ್‌ಗಾಂಧಿ, ಸೋನಿಯಾಗಾಂಧಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ, ವೇಣುಗೋಪಾಲ್, ರಂಜಿತ್ ಸುರ್ಜೇವಾಲ ಇವರಿಗೆ ಈಗಾಗಲೇ ನಮ್ಮ ಮನವಿಯನ್ನು ಫ್ಯಾಕ್ಸ್‌ಮೂಲಕ ಕಳುಹಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಹಿಳಾ ಅಧ್ಯಕ್ಷೆ ಕವಿತ್ ಥೋರತ್, ನಿರ್ದೇಶಕಿ ಗೀತಾ ಸತೀಶ್, ಮೀರಾ ಬಾಯಿ, ಶಿಕಾರಿಪುರ ದಾಕ್ಷಾಯಿಣಿ, ಅರ್ಜುನ್ ರಾವ್, ರವಿ ಕುಮಾರ್, ರಾಮಚಂದ್ರರಾವ್ ನಿತಿನ್ ದಿನೇಶ್ ಚೌವ್ಹಾಣ್, ಅರ್ಜುನ್‌ರಾವ್, ಕೆ.ಎಲ್.ರಮೇಶ್ ಇತರರಿದ್ದರು.

  1. ಇದನ್ನೂ ಓದಿ > ಫಾರಂ ಹೌಸ್‌ನಿಂದ ನಾಯಿ ಹೊತ್ತೊಯ್ದ ಚಿರತೆ!

  2. ಇದನ್ನೂ ಓದಿ > ಸಾಗರ-ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್!, ಇಲ್ಲಿದೆ ಪರ್ಯಾಯ ಮಾರ್ಗದ ವಿವರ

  3. ಇದನ್ನೂ ಓದಿ > ಈ ದಿನಗಳಲ್ಲಿ ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ರದ್ದು, ತಾಳಗುಪ್ಪ, ತುಮಕೂರು ಸೇರಿ 10 ರೈಲುಗಳ ಅಪ್ಡೇಟ್

  4. ಇದನ್ನೂ ಓದಿ > ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

Tags: kannada newskannada news livelatest newsmalnad newsProtest against giving Santoshlad the post of Deputy Chief MinisterSantoshladshimogashivamoggaಶಿವಮೊಗ್ಗ
Previous Post

ಜೂನ್ 6 ರಂದು ಈ ಗ್ರಾಮಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?

Next Post

ಮನೆಯೊಳಗೆ ಅಂದರ್ ಬಾಹರ್ ಜೂಜಾಟ, ಪೊಲೀಸರ ದಾಳಿ,  9 ಮಂದಿ ವಶಕ್ಕೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮನೆಯೊಳಗೆ ಅಂದರ್ ಬಾಹರ್ ಜೂಜಾಟ, ಪೊಲೀಸರ ದಾಳಿ,  9 ಮಂದಿ ವಶಕ್ಕೆ

ಮನೆಯೊಳಗೆ ಅಂದರ್ ಬಾಹರ್ ಜೂಜಾಟ, ಪೊಲೀಸರ ದಾಳಿ,  9 ಮಂದಿ ವಶಕ್ಕೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL