ಶಿವಮೊಗ್ಗ: ಕೇಂದ್ರ ಸಚಿವ ವಿ. ಸೋಮಣ್ಣ ಅವರ ವಾಹನಕ್ಕೆ ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ > > ಶಿವಮೊಗ್ಗ, ವಾಕಿಂಗ್ಗೆ ತೆರಳಿದ್ದ ಶಿಕ್ಷಕಿ ಸಾವು, ಆಗಿದ್ದೇನು?
ಸೋಮವಾರ ಶಿವಮೊಗ್ಗದಲ್ಲಿ ಕೇಂದ್ರ ಸಚಿವರ ಭೇಟಿಯ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ವಾಹನದ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚರಣ್, ಬಾಲಾಜಿ, ಗಿರೀಶ್, ರವಿ, ಶಿವು ಸೇರಿದಂತೆ ಒಟ್ಟು 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ > >ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ದುರಂತ, ಇಬ್ಬರು ಮಕ್ಕಳು ಸಾವು!.
















