• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಶಿಕಾರಿಪುರ

ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ: ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 16, 2026
in ಶಿಕಾರಿಪುರ
ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ: ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯ
Share on FacebookShare on TwitterShare on WhatsApp

ಶಿಕಾರಿಪುರ : ಶತಮಾನ ಕಂಡ ಎಲ್ಲ ಶಾಲೆಗೂ ಮೂಲ ಸೌಕರ್ಯ ಕಲ್ಪಿಸುವುದು, ವಿದ್ಯಾರ್ಥಿ ಸಂಖ್ಯೆ ಹೆಚ್ಚಿಸುವುದಕ್ಕೆ ಕ್ರಮ ಕೈಗೊಳ್ಳುವ ಮೂಲಕ ಶತಮಾನೋತ್ಸವ ಆಚರಣೆ ಮಾಡಬೇಕು ಎಂದು ಶಾಸಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.

ಪಟ್ಟಣದಲ್ಲಿ ಹಳಿಯೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು

.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡುತ್ತಾ, ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ ಆರಂಭಿಸಬೇಕು ಎನ್ನುವುದು ಶಾಲಾಭಿವೃದ್ಧಿ ಸಮಿತಿ ಆಶಯ ಅದಕ್ಕೆ ಅನುಮತಿ ನೀಡುವುದಕ್ಕೆ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಶೈಕ್ಷಣಿಕ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲೆಯಲ್ಲೂ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ಬಿ.ಎಸ್.ಯಡಿಯೂರಪ್ಪ ಕೊಡುಗೆ ಅಪಾರ ಎಂದರು.

ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು. ಶತಮಾನೋತ್ಸವ ಆಚರಣೆ ಸಮಿತಿ ಅಧ್ಯಕ್ಷೆ ಬಿ.ವೈ.ಅರುಣಾದೇವಿ ಅಧ್ಯಕ್ಷತೆ ವಹಿಸಿದ್ದರು.
ಸಲಹಾ ಸಮಿತಿ ಅಧ್ಯಕ್ಷ ವಸಂತಗೌಡ, ಪುರಸಭೆ ಸದಸ್ಯ ಉಳ್ಳಿ ದರ್ಶನ್, ಬಿಇಒ ಲೋಕೇಶಪ್ಪ, ಮುಖ್ಯಶಿಕ್ಷಕಿ ಗೀತಾ, ಮುಖಂಡರಾದ ಕೆ.ಎಸ್.ಗುರುಮೂರ್ತಿ, ಮಂಜಣ್ಣ ರಾಜಲಕ್ಷ್ಮಿ, ಕಾಶೀಬಾಯಿ, ರೇಖಾಬಾಯಿ, ಎಂ.ಬಿ.ಚನ್ನವೀರಪ್ಪ, ಯಾದವಮೂರ್ತಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಹಳೆ ವಿದ್ಯಾರ್ಥಿನಿಯರು, ಶಿಕ್ಷಕರು, ಶತಮಾನೋತ್ಸವ ಆಚರಣೆ ಸಮಿತಿ ಪದಾಧಿಕಾರಿಗಳು, ಸಲಹಾ ಸಮಿತಿ ಪದಾಧಿಕಾರಿಗಳು, ನಾಗರಿಕರು ಇದ್ದರು.

Tags: by ragavenreaby vijayendraCentenary programGovernment Lower Primary SchoolmlaMPshikaripura
Previous Post

ಶಿಕಾರಿಪುರ | ಸಿದ್ದರಾಮಯ್ಯ ದಾಖಲೆ ಆಡಳಿತದ ಸಂಭ್ರಮಾಚರಣೆ

Next Post

ವೃದ್ದಾಪ್ಯ, ವಯೋ ಸಹಜ ತೊಂದರೆಗಳು.. ಶಾಪವಲ್ಲ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವೃದ್ದಾಪ್ಯ, ವಯೋ ಸಹಜ ತೊಂದರೆಗಳು.. ಶಾಪವಲ್ಲ!

ವೃದ್ದಾಪ್ಯ, ವಯೋ ಸಹಜ ತೊಂದರೆಗಳು.. ಶಾಪವಲ್ಲ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL