• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಶೇ.99.42 ಫಲಿತಾಂಶದ ಮೂಲಕ ಮತ್ತೆ ದಾಖಲೆ ಬರೆದ ಪೇಸ್ ಕಾಲೇಜು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 9, 2026
in ಶಿವಮೊಗ್ಗ
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ
Share on FacebookShare on TwitterShare on WhatsApp

ಶಿವಮೊಗ್ಗ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ ಪ್ರತಿಷ್ಠಿತ ಪೇಸ್ ಕಾಲೇಜಿಗೆ ಶೇ.99.42ರಷ್ಟು ಫಲಿತಾಂಶ ಲಭಿಸಿದ್ದು, ಕಾಲೇಜಿನ ಮಹೀನ್ ಖಾನಮ್ ಅಫ್ರಿದಿ ಎಂಬ ವಿದ್ಯಾರ್ಥಿನಿ ರಾಜ್ಯಕ್ಕೇ 3ನೇ ಸ್ಥಾನ ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ > ಪಿಯುಸಿ ರಿಸಲ್ಟ್ , ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ

ಕಾಲೇಜಿನ ಒಟ್ಟು 697 ವಿದ್ಯಾರ್ಥಿಗಳಲ್ಲಿ 479 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ 210 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು, 04 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದು ಶೇ.99.42ರಷ್ಟು ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದಾರೆ.
ಕಾಲೇಜಿನ ಮಹೀನ್ ಖಾನಮ್ ಅಫ್ರಿದಿ ಎಂಬ ವಿದ್ಯಾರ್ಥಿನಿಯು 600ಕ್ಕೆ 596 ಅಂಕಗಳೊಂದಿಗೆ ರಾಜ್ಯಕೆೆ್ಕ 3ನೇ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದು ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ > ಏಪ್ರಿಲ್ 10ರಂದು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ ಪಾದಯಾತ್ರೆ, ಕಾರಣವೇನು?

ಇವರ ಈ ಸಾಧನೆಗೆ ಕಾಲೇಜಿನ ಟ್ರಸ್ಟಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸಾಧಕ ವಿದ್ಯಾರ್ಥಿಗಳಿವರು:
ಮಹಿನ್ ಖಾನಮ್ ಅಫ್ರಿದಿ 596 (3ನೇ ರ‍್ಯಾಂಕ್)
ಎA.ಎಸ್. ಸಾಧ್ವಿ 594 (5ನೇ ರ‍್ಯಾಂಕ್)
ಯು.ವಿ. ಅಂಕಿತ್ 589 (10 ನೇ ರ‍್ಯಾಂಕ್)
ಪಿ.ಒ. ಸಿಂಚನಾ 589 (10ನೇ ರ‍್ಯಾಂಕ್)
ಧೃತಿ ಎಚ್. ಭಟ್ 589 (10 ನೇ ರ‍್ಯಾಂಕ್)

100 ಕ್ಕೆ 100ರಷ್ಟು ಅಂಕ ಪಡೆದ ವಿದ್ಯಾರ್ಥಿಗಳು
ಹಿಂದಿ 2
ಸಂಸ್ಕೃತ 50
ಭೌತಶಾಸ್ತ 12
ರಸಾಯನಶಾಸ್ತ 1
ಗಣಿತ 35
ಜೀವಶಾಸ್ತ 5
ಕಂಪ್ ಸೈನ್ಸ್ 37

Tags: 1st in the district'kannada newskannada news livelatest newsmalnad newsPUC Result | Pace College student Mahin ranks 3rd in the stateಶಿವಮೊಗ್ಗ
Previous Post

ಪಿಯುಸಿ ರಿಸಲ್ಟ್ , ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ

Next Post

ಹುಲಿಕಲ್ ಘಾಟಿಯಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹುಲಿಕಲ್ ಘಾಟಿಯಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ!

ಹುಲಿಕಲ್ ಘಾಟಿಯಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL