• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಬಸ್ ನಿಲ್ದಾಣದಲ್ಲಿ ವಿಷ ಸೇವಿಸಿದ ಯುವಕ, ಆಸ್ಪತ್ರೆಯಲ್ಲಿ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 24, 2026
in ಶಿವಮೊಗ್ಗ
ಶಿವಮೊಗ್ಗ, ಬಸ್ ನಿಲ್ದಾಣದಲ್ಲಿ ವಿಷ ಸೇವಿಸಿದ ಯುವಕ, ಆಸ್ಪತ್ರೆಯಲ್ಲಿ ಸಾವು!
Share on FacebookShare on TwitterShare on WhatsApp

ಶಿವಮೊಗ್ಗ: ಪ್ರೀತಿಸಿದ ಯುವತಿ ಹಾಗೂ ಅವರ ಕುಟುಂಬದವರಿಂದ ಹಲ್ಲೆ ಮತ್ತು ಅವಮಾನಕ್ಕೊಳಗಾಗಿದ್ದ ಯುವಕ ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಿಷ ಸೇವಿಸಿದ್ದು, ಕೂಡಲೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವುಕಂಡಿದ್ದಾನೆ.
ಮೃತ ಯುವಕ ಶಿಕಾರಿಪುರ ತಾಲೂಕಿನ ಶಬರೀಶ್ (28). ಯುವಕನ ಸಾವಿಗೆ ಪ್ರಚೋದನೆ ನೀಡಿದ ಆರೋಪದಡಿ ಐವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ >  ಭದ್ರಾವತಿ, ಬಂಡಿಗುಡ್ಡ ಅರಣ್ಯ ನೌಕರರ ಮೇಲೆ ಜೇನುದಾಳಿ!

ಶಬರೀಶ್ ತೀರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದರು. ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಅವರ ಮನೆಯಲ್ಲಿ ಇಬ್ಬರ ಪ್ರೀತಿಗೆ ವಿರೋಧವಿತ್ತು ಎಂದು ಆರೋಪಿಸಲಾಗಿದೆ. ಏಪ್ರಿಲ್ 21 ರಂದು ಯುವತಿ ಕರೆ ಮಾಡಿ ಮಾತನಾಡಬೇಕು ಎಂದು ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಕರೆಸಿಕೊಂಡಿದ್ದಳು. ಅಲ್ಲಿಗೆ ಬಂದಿದ್ದ ಯುವತಿ ಮತ್ತು ಆಕೆಯ ಸಂಬಂಧಿ ಶಬರೀಶ್ ಮೇಲೆ ಹಲ್ಲೆ ನಡೆಸಿ, ಮದುವೆಗೆ ನಿರಾಕರಿಸಿದ್ದಾರೆ. ಅಲ್ಲದೆ ಆತನ ಮೊಬೈಲ್‌ನಲ್ಲಿದ್ದ ಫೋಟೋಗಳನ್ನು ಡಿಲೀಟ್ ಮಾಡಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದರಿಂದ ಮನನೊಂದ ಶಬರೀಶ್ ಬಸ್ ನಿಲ್ದಾಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಅಲ್ಲಿದ್ದವರು ತಕ್ಷಣ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಏಪ್ರಿಲ್ 22ರ ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಶಬರೀಶ್ ಕೊನೆಯುಸಿರೆಳೆದಿದ್ದಾನೆ.

ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: CRIMEcrime newsksrtc bus standlatest newsshivamogaThat young man who consumed poison at that bus stand in Shimoga died in hospital!ಶಿವಮೊಗ್ಗ
Previous Post

ಶಿವಮೊಗ್ಗ, ಗುರುಪುರದ ಬಿಜಿಎಸ್  ಆಂಗ್ಲ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ

Next Post

ಗಾರೆ ಕೆಲಸದವರ ಮಗ ಶಿಕಾರಿಪುರ ತಾಲೂಕಿಗೆ ಟಾಪರ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಗಾರೆ ಕೆಲಸದವರ ಮಗ ಶಿಕಾರಿಪುರ ತಾಲೂಕಿಗೆ ಟಾಪರ್

ಗಾರೆ ಕೆಲಸದವರ ಮಗ ಶಿಕಾರಿಪುರ ತಾಲೂಕಿಗೆ ಟಾಪರ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL