• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಕರೆಂಟ್ ಕಂಬದಿಂದ ಬಿದ್ದು ಕಾರ್ಮಿಕ ಸಾವು, ಘಟನೆ ಆಗಿದ್ದೇಗೆ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 7, 2026
in ಕ್ರೈಂ ನ್ಯೂಸ್
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?
Share on FacebookShare on TwitterShare on WhatsApp

ರಿಪ್ಪನ್ ಪೇಟೆ: ಹರತಾಳು ಗ್ರಾಪಂ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ವೇಳೆಯಲ್ಲಿ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು ಕಂಡಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಮೈಸೂರು ಮೂಲದ ವಿಜಯ್ (30) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು!

ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ಕಾಮಗಾರಿ ನಿರ್ವಹಿಸುತಿದ್ದ ವೇಳೆಯಲ್ಲಿ ಕಾರ್ಮಿಕನೊಬ್ಬ ಲೈಟ್ ಕಂಬವೇರಿದ ಸಂದರ್ಭದಲ್ಲಿ ವಿದ್ಯುತ್ ಕಂಬ ಏಕಾಏಕಿ ತುಂಡಾದ ಹಿನ್ನೆಲೆಯಲ್ಲಿ ಕಾರ್ಮಿಕ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದನು. ಕೂಡಲೇ ಆತನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ರವಾನಿಸಲಾಗಿತ್ತು. ಆದರೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ > ಬೆಳ್ಳಂ ಬೆಳಗ್ಗೆ ಶಿವಮೊಗ್ಗ, ಶಿಕಾರಿಪುರ, ಆನಂದಪುರ ಸೇರಿದಂತೆ 5 ಭಾಗದಲ್ಲಿ ಲೋಕಾಯುಕ್ತ ದಾಳಿ!

ಈ ಘಟನೆ  ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags: CRIMEcrime newsmalnad newsRipon TownRiponpetewhy did the incident happen?worker dies after falling from electricity poleಶಿವಮೊಗ್ಗ
Previous Post

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು!

Next Post

ಆಟೋ ಎಲ್‌ಪಿಜಿ, ಸಿಎನ್‌ಜಿ, ನಿಗದಿಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಠಿಣ ಕ್ರಮ, ಜಿಲ್ಲಾಧಿಕಾರಿಗಳ ಎಚ್ಚರಿಕೆ ಏನು?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL