• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಮಂಗಳಮುಖಿಯ ದರೋಡೆ, 12 ಗಂಟೆಯಲ್ಲಿ ಆರೋಪಿಯ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 27, 2026
in ಶಿವಮೊಗ್ಗ
ಶಿವಮೊಗ್ಗ, ಮಂಗಳಮುಖಿಯ ದರೋಡೆ, 12 ಗಂಟೆಯಲ್ಲಿ ಆರೋಪಿಯ ಬಂಧನ
Share on FacebookShare on TwitterShare on WhatsApp

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ ಚಾನಲ್ ಏರಿಯಾದ ಬಳಿ ಏಪ್ರಿಲ್  24ರ ರಾತ್ರಿ ಮಂಗಳಮುಖಿಯೊಬ್ಬರನ್ನು ಅಪರಿಚಿತರು ಆಟೋದಲ್ಲಿ ಕರೆದುಕೊಂಡು ಬಂದು ಬೆದರಿಸಿ 4,000 ನಗದು, ಮೊಬೈಲ್, ಬಂಗಾರದ ಚೈನ್ ಮತ್ತು ಉಂಗುರಗಳನ್ನು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪ್ರಕರಣ ದಾಖಲಾಗಿ 12 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ >  ಶಿವಮೊಗ್ಗ, ಬಿರುಗಾಳಿ ಮಳೆಗೆ ಗ್ರಾಮಾಂತರದ ಹಲವೆಡೆ ಭಾರೀ ಹಾನಿ

ಈ ಸಂಬಂಧ ಏಪ್ರಿಲ್ 25ರಂದು ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಪತ್ತೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಮತ್ತು ಎಎಸ್ಪಿ ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಸಂಜೀವ್ ಕುಮಾರ್ ಹಾಗೂ ಇನ್ಸ್‌ಪೆಕ್ಟರ್ ಸುರೇಶ್ ಅವರ ಉಸ್ತುವಾರಿಯಲ್ಲಿ ಪಿಎಸ್‌ಐ ತಿರುಮಲೇಶ್ ಜಿ ಮತ್ತು ಸಿಬ್ಬಂದಿಯ ತಂಡ ರಚಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ನಡೆಸಿ ಹಳೆ ಮಂಡ್ಲಿಯ ನಿವಾಸಿ ದೇವರಾಜ (27) ಎಂಬಾತನನ್ನು ಬಂಧಿಸಿದೆ.

ಇದನ್ನೂ ಓದಿ >  ಗೋವರ್ಧನ ಟ್ರಸ್ಟ್‌ನಿಂದ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಕೆ.ಈ. ಕಾಂತೇಶ್

ಬಂಧಿತ ದೇವರಾಜ್‌ನಿಂದ ಕೃತ್ಯಕ್ಕೆ ಬಳಸಿದ 3 ಲಕ್ಷ ಮೌಲ್ಯದ ಆಟೋ, 20,000 ಮೌಲ್ಯದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಕ್ಕೆ ಪಡೆಯಲಾಗಿದೆ. ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿ ರಾಜು.ಕೆ.ಆರ್, ಚಂದ್ರಾನಾಯ್ಕ.ಬಿ, ವಿಜಯಕುಮಾರ್, ಮನುಶಂಕರ ಪಾಲ್ಗೊಂಡಿದ್ದರು.
ತನಿಖಾ ತಂಡದ ಉತ್ತಮ ಕಾರ್ಯವನ್ನು ಜಿಲ್ಲಾ ರಕ್ಷಣಾಧಿಕಾರಿ ಪ್ರಶಂಸಿಸಿ ಅಭಿನಂದಿಸಿದ್ದಾರೆ.

Tags: accused arrested within 12 hoursCRIMEcrime newskannada newskannada news livemalnad newsRobbery in Mangalamukhishivamoggaಶಿವಮೊಗ್ಗ
Previous Post

ಶಿವಮೊಗ್ಗ, ಬಿರುಗಾಳಿ ಮಳೆಗೆ ಗ್ರಾಮಾಂತರದ ಹಲವೆಡೆ ಭಾರೀ ಹಾನಿ

Next Post

ಜೆ‌.ಎನ್.ಎನ್.ಸಿ.ಇ ಕಾಲೇಜು, ವಿಟಿಯು ಉತ್ಸವದ ರ್‍ಯಾಲಿ ಚಾಂಪಿಯನ್ಸ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜೆ‌.ಎನ್.ಎನ್.ಸಿ.ಇ ಕಾಲೇಜು, ವಿಟಿಯು ಉತ್ಸವದ ರ್‍ಯಾಲಿ ಚಾಂಪಿಯನ್ಸ್

ಜೆ‌.ಎನ್.ಎನ್.ಸಿ.ಇ ಕಾಲೇಜು, ವಿಟಿಯು ಉತ್ಸವದ ರ್‍ಯಾಲಿ ಚಾಂಪಿಯನ್ಸ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL