• About Us
  • Advertise
  • Privacy & Policy
  • Contact Us
Tuesday, June 23, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಪಿಯುಸಿ ಟಾಪರ‍್ಸ್‌ಗೆ ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ

ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯ : ಸದ್ಭಾವನ ಟ್ರಸ್ಟ್‌ನ ಅಧ್ಯಕ್ಷರು ಎಂ.ಶ್ರಿಕಾಂತ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 29, 2026
in ಶಿವಮೊಗ್ಗ
ಶಿವಮೊಗ್ಗ, ಪಿಯುಸಿ ಟಾಪರ‍್ಸ್‌ಗೆ ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ
Share on FacebookShare on TwitterShare on WhatsApp

ಶಿವಮೊಗ್ಗ: ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯ. ಸಾಧನೆಗೆ ಏನೇನು ಬೇಕೋ ಅದೆಲ್ಲವೂ ನಮ್ಮೊಳಗೇ ಇದೆ. ನಾವು ಪ್ರಯತ್ನ ಪಡಬೇಕು ಎಂದು ಸದ್ಭಾವನ ಟ್ರಸ್ಟ್‌ನ ಅಧ್ಯಕ್ಷರು, ಕಾಂಗ್ರೆಸ್‌ನ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಶ್ರೀಕಾಂತ್ ಹೇಳಿದರು.

ಇದನ್ನೂ ಓದಿ >  ಶಿವಮೊಗ್ಗ, ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಅವರು ಇಂದು ಬೆಳಗ್ಗೆ ಸದ್ಭಾವನ ಟ್ರಸ್ಟ್‌ನಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಬೃಂದಾ 590(98.33), ರಂಜಿತಾ ಜಿ 596(99.33), ವಶಿಷ್ಟ ಎನ್.ಎಸ್.595 (99.17), ಮಹಿನ್ ಖಾನಂ ಆಫ್ರಿದಿ 596 (99.33) ಹಾಗೂ ಸೋನಿಯಾ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಿ ಮಾತನಾಡಿದರು.

ಸಾಧನೆ ಮಾಡಿದವರನ್ನು ಗುರುತಿಸಿ ಶುಭಹಾರೈಸುವುದರ ಜೊತೆಗೆ ಸನ್ಮಾನಿಸಿ ಪ್ರೇರಣೆ ನೀಡಿದರೆ ಅವರು ಇನ್ನಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಉತ್ತಮವಾಗಿ ಅಧ್ಯಯನ ಮಾಡಿ ಉನ್ನತ ಹುದ್ದೆ ಅಲಂಕರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ  ಯಮುನಾ ರಂಗೇಗೌಡ, ಶಿವಮೊಗ್ಗ ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಬಸವರಾಜ ಹಾಗೂ ಮಂಜುನಾಥ್ ನವುಲೆ, ಜಿಲ್ಲಾ ಅಲೆಮಾರಿ ನಿಗಮದ ಅನುಷ್ಠಾನ ಸಮಿತಿಯ ಸದಸ್ಯ ಸಂದೀಪ್, ಶಿವಕುಮಾರ್, ಅನಿಲ್ ಆಚಾರ್, ಭರತ್, ಅವಿನಾಶ್, ಕುರುವಳ್ಳಿ ನಾಗರಾಜ್ಆ, ರೋಗ್ಯ ಸ್ಥಾಯಿ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Tags: kannada newslatest newsm srikanthmalnad newsSadbhavana Trust congratulates Shivamogga PUC toppersಶಿವಮೊಗ್ಗ
Previous Post

ಶಿವಮೊಗ್ಗ, ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

Next Post

ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ!, ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ!, ವಿದ್ಯಾರ್ಥಿ ವಿರೋಧಿ ನೀತಿಗೆ NSUI  ಆಕ್ರೋಶ

ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ!, ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?

June 23, 2026
ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

June 23, 2026
ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

June 23, 2026
ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

June 23, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?

June 23, 2026
ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

June 23, 2026

Copyright © 2026 Yuva Dhwani. Designed by KIPL