• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಸಾಗರ | ಮಾರಿಕಾಂಬಾ ದೇವಿಗೆ ಕಾಣಿಕೆ ರೂಪದಲ್ಲಿ ಬಂಗಾರ ನೀಡಲು ಮನವಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 16, 2026
in ಸಾಗರ
ಸಾಗರ | ಮಾರಿಕಾಂಬಾ ದೇವಿಗೆ ಕಾಣಿಕೆ ರೂಪದಲ್ಲಿ ಬಂಗಾರ ನೀಡಲು ಮನವಿ
Share on FacebookShare on TwitterShare on WhatsApp

ಸಾಗರ : ರಾಜ್ಯದ ಅತಿದೊಡ್ಡ ಜಾತ್ರೆ ಎಂಬ ಪ್ರಸಿದ್ದಿ ಹೊಂದಿರುವ ಸಾಗರದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆ. 3ರಿಂದ ಫೆ. 11ರವರೆಗೆ ನಡೆಯಲಿದ್ದು ಅಗತ್ಯ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ.

ಶ್ರೀ ಮಾರಿಕಾಂಬಾ ದೇವಿಯ ಉತ್ಸವ ಮೂರ್ತಿಗೆ ಎರಡು ಎಳೆಯ ಬಂಗಾರ ಸರವನ್ನು ಮಾಡಿಸುವ ಕುರಿತು ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನ ನಿರ್ಧಾರ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ೨೦೨೩ರ ಜಾತ್ರೆ ಸಂದರ್ಭದಲ್ಲಿ ಶ್ರೀದೇವಿಯ ಉತ್ಸವ ಮೂರ್ತಿಗೆ ಭಕ್ತರು ಹಾಗೂ ಚಿನ್ನಬೆಳ್ಳಿ ಅಂಗಡಿಯ ಮಾಲೀಕರು ನೀಡಿದ ದಾನದ ಬಂಗಾರ ಸುಮಾರು 670 ಗ್ರಾಮ್ ಇರುತ್ತದೆ. ಇದರಿಂದ ದೇವಿಗೆ ಅಷ್ಟಪಟ್ಟಿ ಹಾಗೂ ತಾಳಿ ಗುಂಡು ಮಾಡಿಸಲಾಗಿತ್ತು. ಈ ಜಾತ್ರೆ ಸಂದರ್ಭದಲ್ಲಿ ಚಿನ್ನಬೆಳ್ಳಿ ವರ್ತಕರು ಮತ್ತು ಭಕ್ತಾಧಿಗಳು ಹೆಚ್ಚಿನ ರೀತಿಯಲ್ಲಿ ಶ್ರೀದೇವಿಗೆ ಬಂಗಾರವನ್ನು ಕಾಣಿಕೆ ರೂಪದಲ್ಲಿ ನೀಡುವ ಮೂಲಕ ಸಹಕಾರ ನೀಡಬೇಕು ಎಂದು ಪ್ರತಿಷ್ಟಾನದ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Tags: Goddess MarikambaGolden GlobesjathreMARIKAMBA JATHREsagaraSAGARANEWS
Previous Post

ತೀರ್ಥಹಳ್ಳಿ | ಇರುಮುಡಿ ಕಟ್ಟಿ ಅಯ್ಯಪ್ಪಸ್ವಾಮಿ ದರ್ಶನ ಪಡೆದ ನಟ ಶಿವರಾಜಕುಮಾರ್

Next Post

ಸಾಗರ ಮಾರಿಕಾಂಬಾ ಜಾತ್ರೆ | ತಾತ್ಕಾಲಿಕ ಹೆಲಿಪ್ಯಾಡ್‌ಗೆ ಅವಕಾಶ ನೀಡದಂತೆ ಮನವಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ ಮಾರಿಕಾಂಬಾ ಜಾತ್ರೆ | ತಾತ್ಕಾಲಿಕ ಹೆಲಿಪ್ಯಾಡ್‌ಗೆ ಅವಕಾಶ ನೀಡದಂತೆ ಮನವಿ

ಸಾಗರ ಮಾರಿಕಾಂಬಾ ಜಾತ್ರೆ | ತಾತ್ಕಾಲಿಕ ಹೆಲಿಪ್ಯಾಡ್‌ಗೆ ಅವಕಾಶ ನೀಡದಂತೆ ಮನವಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL