• About Us
  • Advertise
  • Privacy & Policy
  • Contact Us
Wednesday, June 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಾಗರ-ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್!, ಇಲ್ಲಿದೆ ಪರ್ಯಾಯ ಮಾರ್ಗದ ವಿವರ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 1, 2026
in ಶಿವಮೊಗ್ಗ, ಸಾಗರ
ಸಾಗರ-ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್!, ಇಲ್ಲಿದೆ ಪರ್ಯಾಯ ಮಾರ್ಗದ ವಿವರ
Share on FacebookShare on TwitterShare on WhatsApp

ಶಿವಮೊಗ್ಗ: ಭಾರೀ ಮಳೆಯಿಂದಾಗಿ ಆನಂದಪುರದ ಎನ್‌ಎಚ್-69ರ ಯಡೇಹಳ್ಳಿ ಪೆಟ್ರೋಲ್ ಬಂಕ್ ಬಳಿ ಹೆದ್ದಾರಿ ರಸ್ತೆಗೆ ಅಡ್ಡಲಾಗಿ ದೊಡ್ಡ ಮರ ಬಿದ್ದ ಪರಿಣಾಮ ಸಾಗರದಿಂದ ಶಿವಮೊಗ್ಗಕ್ಕೆ, ಶಿವಮೊಗ್ಗದಿಂದ ಸಾಗರಕ್ಕೆ ಸಂಚರಿಸುವ ವಾಹನಗಳಿಗೆ ಅಡಚಣೆ ಉಂಟಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಆನಂದಪುರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್ ಮನವಿ ಮಾಡಿದ್ದಾರೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮರ ತೆರವು ಕಾರ್ಯಾಚರಣೆಯಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ತಿಳಿಸಿದ್ದಾರೆ.

ಪರ್ಯಾಯ ಮಾರ್ಗ:
ಶಿವಮೊಗ್ಗ ಕಡೆಗೆ ತೆರಳುವವರು ರಿಪ್ಪನ್‌ಪೇಟೆ-ಆಯನೂರು ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ. ಹಾಗೆಯೇ ಶಿವಮೊಗ್ಗದಿಂದ ಸಾಗರಕ್ಕೆ ತೆರಳುವವರು ಆಯನೂರು-ರಿಪ್ಪನ್‌ಪೇಟೆ-ಆನಂದಪುರ ಮಾರ್ಗವಾಗಿ ಸಂಚರಿಸುವಂತೆ ತಿಳಿಸಲಾಗಿದೆ.

ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ ಸಹಕರಿಸುವಂತೆ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಮನವಿ ಮಾಡಿದ್ದಾರೆ.

  1. ಇದನ್ನೂ ಓದಿ > ತಲೆ ಭಾಗ ಸಂಪೂರ್ಣವಾಗಿ ಛಿದ್ರ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ!, ಆಗಿದ್ದೇನು?

  2. ಇದನ್ನೂ ಓದಿ > ಶಿವಮೊಗ್ಗ, 25 ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!

  3. ಇದನ್ನೂ ಓದಿ > ಶಿವಮೊಗ್ಗ, 7 ಲಕ್ಷ ರೂ ನಗದು ಕದ್ದಿದ್ದ ಇಬ್ಬರು ಕಳ್ಳರ ಬಂಧನ

  4. ಇದನ್ನೂ ಓದಿ > ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

Tags: here is an alternative routekannada newskannada news livelatest newsmalnad newsSagar-Shimoga Central Road closedshivamoggaಶಿವಮೊಗ್ಗ
Previous Post

ತಲೆ ಭಾಗ ಸಂಪೂರ್ಣವಾಗಿ ಛಿದ್ರ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ!, ಆಗಿದ್ದೇನು?

Next Post

ಫಾರಂ ಹೌಸ್‌ನಿಂದ ನಾಯಿ ಹೊತ್ತೊಯ್ದ ಚಿರತೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಫಾರಂ ಹೌಸ್‌ನಿಂದ ನಾಯಿ ಹೊತ್ತೊಯ್ದ ಚಿರತೆ!

ಫಾರಂ ಹೌಸ್‌ನಿಂದ ನಾಯಿ ಹೊತ್ತೊಯ್ದ ಚಿರತೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026

Copyright © 2026 Yuva Dhwani. Designed by KIPL