• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಸಾಗರ, ಬೀದಿ ನಾಯಿಗೆ ಗುಂಡಿಕ್ಕಿ ಹತ್ಯೆ, ಆರೋಪಿ ಅರೆಸ್ಟ್, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 28, 2026
in ಕ್ರೈಂ ನ್ಯೂಸ್, ಸಾಗರ
ಸಾಗರ, ಬೀದಿ ನಾಯಿಗೆ ಗುಂಡಿಕ್ಕಿ ಹತ್ಯೆ, ಆರೋಪಿ ಅರೆಸ್ಟ್, ಆಗಿದ್ದೇನು?
Share on FacebookShare on TwitterShare on WhatsApp

ಸಾಗರ: ಸಾಕು ನಾಯಿಗಳೊಂದಿಗೆ ಕಾದಾಡಿದ ಕಾರಣಕ್ಕೆ ಬೀದಿ ನಾಯಿಯೊಂದಕ್ಕೆ ಪರವಾನಗಿ ಇಲ್ಲದ ಬಂದೂಕಿನಿಂದ ಗುಂಡು ಹಾರಿಸಿ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಆನಂದಪುರ ಪೊಲೀಸರು ಪ್ರಾಣಿ ಹತ್ಯೆ ಹಾಗೂ ಪರವಾನಗಿ ಇಲ್ಲದೆ ಬಂದೂಕು ಬಳಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಲಿಂಗಮೂರ್ತಿ ಎಂಬಾತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ಮಂಡ್ಲಿ ಬಳಿ ಭೀಕರ ರಸ್ತೆ ಅಪಘಾತ, ಯುವಕ ಸಾವು

ನಾಡವಳ್ಳಿ ಗ್ರಾಮದ ಬೋರೆಪ್ಪ ಎಂಬುವವರು ದನ ಮೇಯಿಸಲು ತೆರಳುತ್ತಿದ್ದ ವೇಳೆ ಕಂದು ಬಣ್ಣದ ಗಂಡು ಬೀದಿ ನಾಯಿಯೊಂದು ಅವರ ಹಿಂದೆ ಬಂದಿತ್ತು ಎನ್ನಲಾಗಿದೆ. ಗ್ರಾಮದ ಮಾರ್ಗದಲ್ಲಿ ಸಾಗುತ್ತಿದ್ದ ನಾಯಿ, ಲಿಂಗಮೂರ್ತಿ ಎಂಬಾತನ ಮನೆಯ ಸಮೀಪಕ್ಕೆ ತೆರಳಿದೆ.

ಈ ವೇಳೆ ಮನೆಯಲ್ಲಿದ್ದ ಸಾಕು ನಾಯಿಗಳೊಂದಿಗೆ ಬೀದಿ ನಾಯಿ ಕಾದಾಡಿದ್ದು, ನಾಯಿಗಳ ನಡುವೆ ಕಚ್ಚಾಟ ನಡೆದಿದೆ. ಇದರಿಂದ ಆಕ್ರೋಶಗೊಂಡ ಲಿಂಗಮೂರ್ತಿ ಮನೆಯಲ್ಲಿದ್ದ ಪರವಾನಗಿ ಇಲ್ಲದ ಬಂದೂಕಿನಿಂದ ಬೀದಿ ನಾಯಿಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ > >  ಶಿವಮೊಗ್ಗ, ಚಾನಲ್‌ನಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು, ತೀವ್ರ ಶೋಧ ಕಾರ್ಯ!

ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ನಾಯಿ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಮೃತಪಟ್ಟಿದೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ವಿಷಯ ಪೊಲೀಸರ ಗಮನಕ್ಕೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ > >ಶಿವಮೊಗ್ಗ, ಆ.29ರಿಂದ 31ರವರೆಗೆ ರಾಯರ ಆರಾಧನಾ ಮಹೋತ್ಸವ, ಭಕ್ತರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂಭ್ರಮ!

Tags: a stray dog ​​was shot deadCRIMEcrime newskannada news livelatest newsmalnad newssagarashimogashivamoggathe accused was arrestedwhat happened?ಶಿವಮೊಗ್ಗ
Previous Post

ಶಿವಮೊಗ್ಗ, ಮಂಡ್ಲಿ ಬಳಿ ಭೀಕರ ರಸ್ತೆ ಅಪಘಾತ, ಯುವಕ ಸಾವು

Next Post

ನೇಪಾಳದಲ್ಲಿ ಆತಂಕದ ನಡುವೆ ಶಿವಮೊಗ್ಗದ 6 ಪ್ರವಾಸಿಗರು ಸೇಫ್; ಗಡಿ ಸನಿಹ ತಲುಪಿ ನಿಟ್ಟುಸಿರು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನೇಪಾಳದಲ್ಲಿ ಆತಂಕದ ನಡುವೆ ಶಿವಮೊಗ್ಗದ 6 ಪ್ರವಾಸಿಗರು ಸೇಫ್; ಗಡಿ ಸನಿಹ ತಲುಪಿ ನಿಟ್ಟುಸಿರು!

ನೇಪಾಳದಲ್ಲಿ ಆತಂಕದ ನಡುವೆ ಶಿವಮೊಗ್ಗದ 6 ಪ್ರವಾಸಿಗರು ಸೇಫ್; ಗಡಿ ಸನಿಹ ತಲುಪಿ ನಿಟ್ಟುಸಿರು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL