ಸಾಗರ: ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಯುವಕನೊಬ್ಬ ತಮ್ಮ ತೋಟದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಕೆಪಿಸಿ ಬಳಿಯ ಉಲ್ಲಾಳ ಗ್ರಾಮದ ರೋಹಿತ್ (32) ಮೃತ ಯುವಕ. ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಈ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ > Summer Tips: ಬಿರು ಬೇಸಿಗೆಯಲ್ಲಿ ಈ ವಿಷಯ ತಿಳಿದಿರಲಿ















