• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಸಾಗರ: ಯಾವುದೇ ಕ್ಷಣದಲ್ಲಾದರೂ ಮಾರ್ಕೇಟ್ ರಸ್ತೆ ಅಗಲೀಕರಣ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 16, 2026
in ಸಾಗರ
ಸಾಗರ: ಯಾವುದೇ ಕ್ಷಣದಲ್ಲಾದರೂ ಮಾರ್ಕೇಟ್ ರಸ್ತೆ ಅಗಲೀಕರಣ!
Share on FacebookShare on TwitterShare on WhatsApp

ಸಾಗರ: ಮಾರ್ಕೇಟ್ ರಸ್ತೆ ಅಗಲೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಜಾತ್ರೆ ನಂತರ ಯಾವುದೇ ಕ್ಷಣದಲ್ಲಾದರೂ ಮಾರ್ಕೇಟ್ ರಸ್ತೆ ಅಗಲೀಕರಣ ಪ್ರಕ್ರಿಯೆ ಪ್ರಾರಂಭವಾಗಬಹುದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಲ್ಲಿನ ಮಾರ್ಕೇಟ್ ರಸ್ತೆಯಲ್ಲಿ ಗುರುವಾರ ನಗರೋತ್ಥಾನ ಯೋಜನೆಯಡಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಮಾರ್ಕೇಟ್ ರಸ್ತೆ ಅಗಲೀಕರಣಕ್ಕೆ ಸ್ಥಳೀಯರ ಸಹಕಾರ ಅಗತ್ಯವಾಗಿದೆ. ನಾನು ಹೆದರಿಸಿ, ಬೆದರಿಸಿ, ರೌಡಿಸಂ, ದಬ್ಬಾಳಿಕೆಯಿಂದ ರಸ್ತೆಗೆ ಜಾಗ ಬಿಡಿಸಿಕೊಳ್ಳುವುದಿಲ್ಲ. ಸ್ಥಳೀಯ ನಿವಾಸಿಗಳ ಜೊತೆ ಇನ್ನೊಮ್ಮೆ ಸಭೆ ನಡೆಸಿ ಅಗಲೀಕರಣಕ್ಕೆ ಸಹಕಾರ ನೀಡುವಂತೆ ಮನವಿ ಮಾಡಲಾಗುತ್ತದೆ. ಅಭಿವೃದ್ದಿಗೆ ಯಾರೂ ಅಡ್ಡಗಾಲು ಹಾಕಬೇಡಿ. ಸ್ಥಳೀಯ ನಿವಾಸಿಗಳನ್ನು ಹಿಂದೆ ಅಗಲೀಕರಣಕ್ಕೆ ಜಾಗ ಬಿಡಿ ಎಂದು ಬೆದರಿಕೆ ಹಾಕಿದ ಉದಾಹರಣೆ ಇದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೀನು ಮಾರ್ಕೇಟ್ ನಿರ್ಮಾಣದ ಮುಂದುವರೆದ ಕಾಮಗಾರಿಗೆ ಹಣ ಕೊಟ್ಟಿರಲಿಲ್ಲ. ನಾನು ಶಾಸಕನಾದ ಮೇಲೆ ಅದಕ್ಕೂ ಹಣ ತಂದಿದ್ದೇನೆ ಎಂದು ಹೇಳಿದರು.

ನಾನು ಶಾಸಕನಾದ ಮೇಲೆ ಅನೇಕ ಅಭಿವೃದ್ದಿ ಕಾರ್ಯಗಳು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನಡೆಯುತ್ತಿದೆ. ಆದರೆ ಬಿಜೆಪಿಯವರು ತಾವು ಹಣ ತಂದಿದ್ದು ಎಂದು ಹೇಳುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಅಭಿವೃದ್ದಿಗೆ ಯಾವುದೇ ಹಣಕಾಸಿನ ಕೊರತೆ ಇಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ಐ.ಎನ್.ಸುರೇಶಬಾಬು, ಅಶೋಕ ಬೇಳೂರು, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ನಿರಂಜನ ಕೋರಿ, ರವಿಕುಮಾರ್ ವೈಕೆ., ಲಲಿತಮ್ಮ, ಬಸವರಾಜ ಗುಂಡಾಲಿ, ಸೈಯದ್ ಜಾಕೀರ್ ಇನ್ನಿತರರು ಹಾಜರಿದ್ದರು.

Tags: belugu gopalakrishnabelurumarket roadMarket Road wideningsagara
Previous Post

ಸಾಗರ ಮಾರಿಕಾಂಬಾ ಜಾತ್ರೆ | ತಾತ್ಕಾಲಿಕ ಹೆಲಿಪ್ಯಾಡ್‌ಗೆ ಅವಕಾಶ ನೀಡದಂತೆ ಮನವಿ

Next Post

ಆಲಸ್ಯ ಮನುಷ್ಯನ ದೊಡ್ಡ ಶತ್ರು.; ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆಲಸ್ಯ ಮನುಷ್ಯನ ದೊಡ್ಡ ಶತ್ರು.; ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ

ಆಲಸ್ಯ ಮನುಷ್ಯನ ದೊಡ್ಡ ಶತ್ರು.; ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL