• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಮೈಲಿಗಲ್ಲು, ‘ಮೈಯಾಸ್ಥೆನಿಕ್ ಕ್ರೈಸಿಸ್’ ಚಿಕಿತ್ಸೆ ಯಶಸ್ವಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 17, 2026
in ಶಿವಮೊಗ್ಗ
ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಮೈಲಿಗಲ್ಲು, ‘ಮೈಯಾಸ್ಥೆನಿಕ್ ಕ್ರೈಸಿಸ್’ ಚಿಕಿತ್ಸೆ ಯಶಸ್ವಿ
Share on FacebookShare on TwitterShare on WhatsApp

ಶಿವಮೊಗ್ಗ : ಅಪರೂಪದ ಆಟೋ  ಇಮ್ಯೂನ್ (ನರ ಮತ್ತು ಸ್ನಾಯು ಸಂಬಂಧಿ) ಕಾಯಿಲೆಗೆ ಸಂಕೀರ್ಣ ಶಸ್ತ್ರ ಚಿಕಿತ್ಸೆಯನ್ನು ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ವೈದ್ಯರ ತಂಡ ನಡೆಸಿ 48 ವರ್ಷದ ರೋಗಿಯನ್ನು ಉಸಿರಾಟದ ವೈಫಲ್ಯದ ಅಂಚಿನಿಂದ ಪಾರು ಮಾಡುವಲ್ಲಿ ಯಶಸ್ವಿಯಾಗಿ ರೋಗಿಗೆ ಮರುಜೀವ ನೀಡಿದೆ.

ಇದನ್ನೂ ಓದಿ – ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಇಂದು ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ಮೆದುಳು ಮತ್ತು ನರರೋಗ ತಜ್ಞೆ ಡಾ. ಹಂಸಾ ಕೆ.ಎಂ. ಮಾತನಾಡಿ, ಸ್ನಾಯುಗಳ ದೌರ್ಬಲ್ಯ ಮತ್ತು ವಿಪರೀತ ಆಯಾಸದ ಸಮಸ್ಯೆಯೊಂದಿಗೆ ರೋಗಿ ಮೊದಲು ನ್ಯೂರಾಲಜಿಯಾಗಿ ಹೊರರೋಗಿ ವಿಭಾಗಕ್ಕೆ ಬಂದಿದ್ದು, ತಪಾಸಣೆ ನಡೆಸಿದ ವೈದ್ಯರು ಮೈಯಾಸ್ಕೇನಿಯಾ ಗ್ರಾವಿಸ್ ಇರುವುದು ದೃಢಪಟ್ಟಿತು. ಹೆಚ್ಚಿನ ಸ್ಕ್ಯಾನಿಂಗ್ ನಡೆಸಿದಾಗ ಅವರ ಎದೆಯ ಭಾಗದಲ್ಲಿ 12 ಸೆಂ.ಮೀ.ಗೂ ಉದ್ದದ ಗಡ್ಡೆ ಕಂಡು ಬಂದಿತು. ಮೊದಲಿಗೆ ಔಷಧಗಳ ಮೂಲಕ ರೋಗಿಯನ್ನು ಸ್ಥಿರಗೊಳಿಸಿದ ನಂತರ ಯಶಸ್ವಿಯಾಗಿ ಥೈಮೆಕೃಮಿ ಮಾಡಲಾಯಿತು. ಎದೆಯ ಎಲುಬಿನ ಹಿಂಭಾಗದಲ್ಲಿ ಥೈಮಸ್ ಗ್ರಂಥಿಯನ್ನು ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಬಾಲಸುಬ್ರಮಣಿ ಆರ್. ಸಂಕಿರಣ ಶಸ್ತ್ರ ಚಿಕಿತ್ಸೆ ನೆರವೇರಿಸಿದರು.

ಇದನ್ನೂ ಓದಿ –ತೀರ್ಥಹಳ್ಳಿ, ಪೊಲೀಸ್ ಗೌರವದೊಂದಿಗೆ ಆರ್‌ಎಸ್‌ಐ ಅಂತ್ಯಕ್ರಿಯೆ

ನಂತರ ರೋಗಿ ಮೈಯಾಸೈನಿಕ್ ಕ್ರೈಸಿಸ್‍ಗೆ ತುತ್ತಾಗಿ ಉಸಿರಾಟದ ಸ್ನಾಯುಗಳು ತೀವ್ರವಾಗಿ ದುರ್ಬಲಗೊಂಡವು. ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ಪ್ರಾಣಕ್ಕೆ ತುತ್ತು ತರುವಂತಹ ಉಸಿರಾಟ ವೈಫಲ್ಯದ ಸ್ಥಿತಿ ಎದುರಾಯಿತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತು ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ವ್ಯಕ್ತಿಯ ಪ್ರಾಣ ಉಳಿಸಿದೆ ಎಂದರು.

ಈ ಸಂಘಟಿತ ಪ್ರಯತ್ನಕ್ಕೆ ಫಲ ಸಿಕ್ಕು ಮೂರು ಸುತ್ತಿನ ಪ್ಲಾಸ್ಮಾಫೆರೆಸಿಸ್ ಮತ್ತು ತೀವ್ರ ಘಟಕದ ಆರೈಕೆ ನಂತರ ಉಸಿರಾಟದ ಶಕ್ತಿ ಮರುಳಿತು. ನಾಲ್ಕು ದಿನದಂದು ರೋಗಿಯನ್ನು ವೆಂಟಿಲೇಟರ್‍ನಿಂದ ಹೊರತೆಗೆಯಲಾಯಿತು. 5ನೇ ದಿನದಂದು ವಾರ್ಡ್‍ಗೆ ಸ್ಥಳಾಂತರಿಸಿ ನಂತರ ಸುಸ್ಥಿತಿಯಲ್ಲಿ ಡಿಸಾರ್ಜ್ ಮಾಡಲಯಿತು ಎಂದರು.

ತೀವ್ರ ನಿಗಾಘಟಕದ ವೈದ್ಯ ಡಾ.ದೀಪಕ್ ಶೆಟ್ಟಿ ಮಾತನಾಡಿ, ಅತ್ಯಂತ ಸಂಕೀರ್ಣ ವೈದ್ಯಕೀಯ ಸವಾಲುಗಳನ್ನು ನಿಖರತೆ ಮತ್ತು ಕಾಳಜಿಯಿಂದ ನಿಭಾಯಿಸಲು ಬದ್ಧರಾಗಿದ್ದು, ತಕ್ಷಣದ ಮತ್ತು ಉನ್ನತ ಮಟ್ಟದ ಚಿಕಿತ್ಸೆ ಅಗತ್ಯವಿರುವ ಮೈಯಾಸೈಸಿಯಾ ಗ್ರಾವಿಸ್ ಪ್ರಕರಣಗಳನ್ನು ನಿರ್ವಹಿಸುವ ನಮ್ಮ ಸಾಮಥ್ರ್ಯಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಭಾಗದಲ್ಲಿ ಸುಧಾರಿತ ನರರೋಗ ಚಿಕಿತ್ಸೆಗೆ ನಮ್ಮ ಆಸ್ಪತ್ರೆ ಪ್ರಮುಖ ಕಾರಣವಾಗಿದೆ ಎಂಬುದನ್ನು ಇದು ಸಾಬೀತುಪಡಿಸಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೇಜರ್ ಶೈಲೇಶ್ ಎಸ್.ಎನ್., ಹಾಗೂ ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿ ಹಾಗೂ ಅವರ ಕುಟುಂಬ ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: 'Myasthenic Crisis' treatment successfulBrain and neurologist Dr. Hansa K.M.kannada newskannada news livelatest newsSahyadri Narayana Hospital Milestoneಶಿವಮೊಗ್ಗ
Previous Post

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

Next Post

ನಾಳೆಯಿಂದ SSLC ಪರೀಕ್ಷೆ, ಶಿವಮೊಗ್ಗ ಜಿಲ್ಲೆಯಲ್ಲಿ 79 ಕೇಂದ್ರಗಳಲ್ಲಿ ಪರೀಕ್ಷೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನಾಳೆಯಿಂದ SSLC ಪರೀಕ್ಷೆ, ಶಿವಮೊಗ್ಗ ಜಿಲ್ಲೆಯಲ್ಲಿ 79 ಕೇಂದ್ರಗಳಲ್ಲಿ ಪರೀಕ್ಷೆ

ನಾಳೆಯಿಂದ SSLC ಪರೀಕ್ಷೆ, ಶಿವಮೊಗ್ಗ ಜಿಲ್ಲೆಯಲ್ಲಿ 79 ಕೇಂದ್ರಗಳಲ್ಲಿ ಪರೀಕ್ಷೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL