• About Us
  • Advertise
  • Privacy & Policy
  • Contact Us
Tuesday, June 23, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 23, 2026
in ಶಿವಮೊಗ್ಗ
ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?
Share on FacebookShare on TwitterShare on WhatsApp
ಶಿವಮೊಗ್ಗ : ರಾಜ್ಯದಲ್ಲಿನ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಹರಿಜನ ಮತ್ತು ಗಿರಿಜನ ಫಲಾನುಭವಿಗಳು ತಮ್ಮ ಜಾತಿ ಪ್ರಮಾಣ ಪತ್ರವನ್ನು ಆಯಾ ನ್ಯಾಯಬೆಲೆ ಅಂಗಡಿಗಳಿಗೆ ನೀಡಿ ಮ್ಯಾಪಿಂಗ್ ಮಾಡಿಸಬೇಕೆಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸಾರ್ಕರದ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೊಲೆಯಿಂದ ಎಸ್‍ಸಿ, ಎಸ್‍ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ ಒಳಾಗಿದ್ದು, ಕೂಡಲೇ ಈ ಸುತ್ತೋಲೆಯನ್ನು ವಾಪಾಸ್ ಪಡೆಯಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‍ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಇದನ್ನೂ ಓದಿ >  ಎರಡು ಕಾರುಗಳ ನಡುವೆ ಭೀಕರ ಅಪಘಾತ,  ವಾಹನಗಳು ಜಖಂ!
ಆಹಾರ ಇಲಾಖೆಯ ಮೇಲಾಧಿಕಾರಿಗಳ ಎಡಬಿಡಂಗಿ ನಿರ್ದೇಶನದಿಂದಾಗಿ ಫಲಾನುಭವಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ನ್ಯಾಯ ಬೆಲೆ ಅಂಗಡಿಗಳ ಮಾಲೀಕರು ಒತ್ತಾಯ ಮಾಡುತ್ತಿದ್ದಾರೆಂದು ಆರೋಪಿಸಿದರು.
ಇದನ್ನೂ ಓದಿ >  ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‍ಸಿ ಎಸ್‍ಟಿ ಫಲಾನುಭವಿಗಳು ಆಯಾ ತಾಲ್ಲೂಕು ಮತ್ತು ನಾಡಾ ಕಚೇರಿಗೆ ಜಾತಿ ಪ್ರಮಾಣ ಪತ್ರ ಮಾಡಿಸಲು ಬೆಳಿಗ್ಗೆ ಯಿಂದ ಸಂಜೆಯವರೆಗೆ ಅಲೆಯುವಂತಾಗಿದೆ ಎಂದರು.
ಜಾತಿ ಪ್ರಮಾಣ ಪತ್ರ ಮಾಡಿಸಿ ಕೊಡದೆ ಹೋದರೆ ಫಲಾನುಭವಿಗಳಿಗೆ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸ್ಥಗೀತಗೊಳ್ಳಬಹುದು ಎಂಬ ಆತಂಕದಲ್ಲಿ ಫಲಾನುಭವಿಗಳು ಜಾತಿ ಪ್ರಮಾಣ ಪತ್ರಕ್ಕಾಗಿ ಕಚೇರಿಗೆ ಅಲೆಯುತ್ತಿದ್ದಾರೆ. ಆದರಿಂದ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ >  ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಹೆಚ್.ಎಂ.ಸಂಗಯ್ಯ, ಶಂಕ್ರನಾಯ್ಕ, ಎಲ್.ಆದಿಶೇಷ, ಚಂದ್ರಪ್ಪ, ಅಲೀಂ ಖಾನ್ ಇದ್ದರು.
Tags: BPIL beneficiaries are worriedkannada newskannada news livelatest newsmalnad newsSCSTwhat is Kallur Megharaj's demand?ರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

June 23, 2026
ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

June 23, 2026
ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

June 23, 2026
ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

June 23, 2026

Copyright © 2026 Yuva Dhwani. Designed by KIPL