• About Us
  • Advertise
  • Privacy & Policy
  • Contact Us
Friday, June 12, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕುಸಿದ ಶರಾವತಿ ಹಿನ್ನೀರು ಮಟ್ಟ, ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 8, 2026
in ಶಿವಮೊಗ್ಗ
ಕುಸಿದ ಶರಾವತಿ ಹಿನ್ನೀರು ಮಟ್ಟ, ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ!
Share on FacebookShare on TwitterShare on WhatsApp

ಶಿವಮೊಗ್ಗ : ಶರಾವತಿ ಹಿನ್ನೀರು ಮಟ್ಟ ಗಣನೀಯ ಕುಸಿತವಾದ ಕಾರಣ ಸೋಮವಾರದಿಂದ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತವಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಸಿರುಮಕ್ಕಿಯಲ್ಲಿ ಮಳೆಯ ಕೊರತೆಯಿಂದ ಹಿನ್ನೀರಿನ ಮಟ್ಟ ಕುಸಿತವಾಗಿದೆ. ಹೀಗಾಗಿ ಮುಪ್ಪಾನೆ ಬಳಿಕ ಇದೀಗ ಹಸಿರುಮಕ್ಕಿ ಲಾಂಚ್ ಕೂಡ ಸ್ಥಗಿತವಾಗಿದೆ.

ಇದನ್ನೂ ಓದಿ > ಶಿವಮೊಗ್ಗ | ಹೊಸಮನೆಯಲ್ಲಿ ಕ್ರೇನ್’ಗೆ ಸಿಲುಕಿ ಕಾರ್ಮಿಕ ಸಾವು

ಹಸಿರುಮಕ್ಕಿ ಸಾಗರ- ಕೊಲ್ಲೂರು ಮಧ್ಯೆ ಪ್ರಮುಖ ಮಾರ್ಗವಾಗಿದೆ. ಹೊಸನಗರ ತಾಲೂಕಿನ ಹಲವು ಊರುಗಳಿಗೆ ಹೋಗಲು ಈ ಮಾರ್ಗ ಅನುಕೂಲವಾಗಿತ್ತು. ಸಾವಿರಾರು ಜನರು ದಿನನಿತ್ಯ ಈ ಮಾರ್ಗ ಬಳಸುತ್ತಾರೆ.

ಲಾಂಚ್ ಸ್ಥಗಿತದ ಕಾರಣದಿಂದ ಇದೀಗ ಹೊಸನಗರ- ನಗರ-ನಿಟ್ಟೂರು ಮಾರ್ಗವಾಗಿ ಜನರ ಓಡಾಟ ನಡೆಸಬೇಕಾಗಿದೆ.

ಇದನ್ನೂ ಓದಿ > ಶಿವಮೊಗ್ಗದ ಲಾಡ್ಜ್‌ಗಳಲ್ಲಿ ಪೊಲೀಸರಿಂದ ತಪಾಸಣೆ

ಇದನ್ನೂ ಓದಿ > ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್

Tags: Hajirumakki launch service suspendedkannada newskannada news livelatest newsmalnad newsSharavati backwater level dropsshivamoggaಶಿವಮೊಗ್ಗ
Previous Post

ಶಿವಮೊಗ್ಗದ ಲಾಡ್ಜ್‌ಗಳಲ್ಲಿ ಪೊಲೀಸರಿಂದ ತಪಾಸಣೆ

Next Post

ಶಾಲಾ, ಕಾಲೇಜು ವಾಹನಗಳ ದಿಢೀರ್‌ ತಪಾಸಣೆ, ನಾಲ್ವರು ಚಾಲಕರ ವಿರುದ್ಧ ಕೇಸ್!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಾಲಾ, ಕಾಲೇಜು ವಾಹನಗಳ ದಿಢೀರ್‌ ತಪಾಸಣೆ, ನಾಲ್ವರು ಚಾಲಕರ ವಿರುದ್ಧ ಕೇಸ್!

ಶಾಲಾ, ಕಾಲೇಜು ವಾಹನಗಳ ದಿಢೀರ್‌ ತಪಾಸಣೆ, ನಾಲ್ವರು ಚಾಲಕರ ವಿರುದ್ಧ ಕೇಸ್!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

June 12, 2026
ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

June 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026

Copyright © 2026 Yuva Dhwani. Designed by KIPL