• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ | ಸಿದ್ದರಾಮಯ್ಯ ದಾಖಲೆ ಆಡಳಿತದ ಸಂಭ್ರಮಾಚರಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 16, 2026
in ಶಿಕಾರಿಪುರ
ಶಿಕಾರಿಪುರ | ಸಿದ್ದರಾಮಯ್ಯ ದಾಖಲೆ ಆಡಳಿತದ ಸಂಭ್ರಮಾಚರಣೆ
Share on FacebookShare on TwitterShare on WhatsApp

ಶಿಕಾರಿಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಐದು ಯೋಜನೆಗಳನ್ನು ಇಡೀ ವಿಶ್ವದ ಆರ್ಥಿಕ ತಜ್ಞರು ಕೊಂಡಾಡಿದ್ದಾರೆ. ಅಲ್ಲದೆ ಅವುಗಳು ಜನಪರ ಆಗಿರುವ ಕಾರಣಕ್ಕೆ ದೇಶದ ಎಲ್ಲ ರಾಜ್ಯದಲ್ಲೂ ಅಧಿಕಾರ ಹಿಡಿಯುವ ಸಾಧನವಾಗಿದ್ದು, ಎಲ್ಲ ಪಕ್ಷಗಳೂ ಜನಪರ ಯೋಜನೆ ನೀಡುವುದಕ್ಕೆ ಅವರು ಕಾರಣರಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್ ಹೇಳಿದರು.

ಸಿದ್ದರಾಮಯ್ಯ ಅವರು ದಾಖಲೆ ಅವಧಿಗೆ ಮುಖ್ಯಮಂತ್ರಿ ಹುದ್ದೆ ನಿರ್ವಹಿಸಿದ ಕಾರಣಕ್ಕೆ ಪಟ್ಟಣದ ಬಸ್ ನಿಲ್ದಾಣ ಸಮೀಪ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಈಚೆಗೆ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲೇ ಮಾದರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಷ್ಟು ವರ್ಷ ಉತ್ತಮ ಆಡಳಿತ ನೀಡುವಂತಾಲಿ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಮಾಲತೇಶ್ ಭಂಡಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸದ್ದು ಬಳ್ಳಿಗಾವಿ, ಶಿವಾನಂದಸ್ವಾಮಿ, ರಾಘವೇಂದ್ರ ಗಂಗೊಳ್ಳಿ, ಗಣೇಶ್ ಭಂಡಾರಿ, ತೇಜಪ್ಪ, ನಿರ್ಮಲಾ, ಶಿವಯೋಗಿ, ಸಂತೋಷ್, ಚಂದ್ರಪ್ಪ, ಸಾಜೀದ್ ಅಲಿ, ವಸೀಮ್, ತಾಹ, ರವಿ ಇತರರಿದ್ದರು.

Tags: Celebrationrecord administrationshikaripuraSiddaramaiah
Previous Post

ತೀರ್ಥಹಳ್ಳಿ | ಕಂಪ್ಯೂಟರ್ ಉಪಕರಣ ಸದ್ಬಳಕೆ ಆಗಲಿ: ರಾಮಚಂದ್ರಯ್ಯ

Next Post

ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ: ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ: ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯ

ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ: ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL