• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 14, 2026
in ಕ್ರೈಂ ನ್ಯೂಸ್, ಶಿಕಾರಿಪುರ
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ
Share on FacebookShare on TwitterShare on WhatsApp

ಶಿಕಾರಿಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ನಡೆದಿದೆ.

ನೇಣಿಗೆ ಶರಣಾದ ಶಿಕ್ಷಕನನ್ನು ಧನಂಜಯ್(೫೧) ಎಂದು ಗುರುತಿಸಲಾಗಿದೆ.

ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿದ ಸಂದರ್ಭದಲ್ಲಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನಂತರ ವಿಶ್ರಾಂತಿ ಸಂದರ್ಭದಲ್ಲಿ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಿ ತಾನು ತರಗತಿ ಕೊಠಡಿ ಕಿಟಕಿ ಹಾಕಿ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ವಿದ್ಯಾರ್ಥಿಗಳು ಶಾಲೆ ಕಟ್ಟೆಯ ಮೇಲೆ ಕುಳಿತಿರುವುದನ್ನು ನೋಡಿದ ಇತರೆ ಶಿP?ಷಕರು ಬಾಗಿಲು ಹಾಕಿದ್ದ ಕೊಠಡಿಯ ಬಾಗಿಲು ತೆರೆಯುವುದಕ್ಕೆ ಪ್ರಯತ್ನಿಸಿ ವಿಫಲರಾಗಿದ್ದು, ನಂತರ ಕಿಟಕಿಯನ್ನು ತೆಗೆದಾಗ ಶಿಕ್ಷಕ ತರಗತಿ ಕೊಠಡಿಯ?ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೂಲತಃ ಹೊನ್ನಾಳಿ ತಾಲೂಕಿನ ಜೀನಳ್ಳಿ ಗ್ರಾಮದ ನಿವಾಸಿಯಾಗಿದ್ದ, ಶಿಕ್ಷಕ ಧನಂಜಯ್ ಹೊನ್ನಾಳಿಯಲ್ಲಿ ವಾಸವಿದ್ದರು. ಬಿಎಲೊ ಕೆಲಸದ ಒತ್ತಡದಿಂದ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪತ್ನಿ ಆಶಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: CRIMEshikaripurashimogasuicideTeacher
Previous Post

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

Next Post

ಸಂಭ್ರಮದ ಸಿಗಂದೂರು ಜಾತ್ರೆ | ಸೀಗೆ ಕಣಿವೆಯ ದೇವಿಯ ಮೂಲಸ್ಥಳದಲ್ಲಿ ಪೂಜಾ ವಿಧಿವಿಧಾನ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL