• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ನಾಳೆಯಿಂದ ಹೊಟೇಲ್‌ಗಳು ಬಂದ್?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 11, 2026
in ಶಿವಮೊಗ್ಗ
ಶಿವಮೊಗ್ಗ, ನಾಳೆಯಿಂದ ಹೊಟೇಲ್‌ಗಳು ಬಂದ್?
Share on FacebookShare on TwitterShare on WhatsApp

ಶಿವಮೊಗ್ಗ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ವಾಣಿಜ್ಯ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಅನಿಲ ಕೊರತೆಯಿಂದಾಗಿ ಶಿವಮೊಗ್ಗದ ಬಹುತೇಕ ಹೊಟೇಲ್‌ಗಳು ಗುರುವಾರದಿಂದ ಬಂದ್ ಆಗಲಿವೆ.
ಮಥುರಾ ಪ್ಯಾರಡೈಸ್‌ನಲ್ಲಿ ಶಿವಮೊಗ್ಗ ಜಿಲ್ಲಾ ಹೋಟೆಲ್ ಮಾಲೀಕರ ಸಂಘವು ಜಿಲ್ಲಾಧ್ಯಕ್ಷ ಶಂಕರನಾರಾಯಣ ಹೊಳ್ಳ ಅವರ ನೇತೃತ್ವದಲ್ಲಿ ಈ ಸಭೆಯಲ್ಲಿ ಸಂಘದ ಪ್ರಮುಖರು ನಿರ್ಧರಿಸಿದ್ದಾರೆ.
ವಾಣಿಜ್ಯ ಅನಿಲದ ತೀವ್ರ ಕೊರತೆ ಎದುರಾಗಿರುವುದರಿಂದ ನಾಳೆಯಿಂದ ಹೋಟೆಲ್‌ಗಳನ್ನು ಯಾವ ರೀತಿ ನಡೆಸಬೇಕು ಎಂಬ ಬಗ್ಗೆ ಸಭೆಯಲ್ಲಿ  ಚರ್ಚೆ ನಡೆಸಲಾಯಿತು.
ಸುದ್ದಿಗಾರರೊಂದಿಗೆ ಮಾತನಾಡಿದ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಶಂಕರನಾರಾಯಣ ಹೊಳ್ಳ, ಖಾಸಗಿ ಕಂಪನಿಗಳು ಗ್ಯಾಸ್ ಪೂರೈಕೆಯನ್ನು ಸ್ಥಗಿತಗೊಳಿಸಿವೆ ಹಾಗೂ ಏಜೆನ್ಸಿಗಳಲ್ಲಿಯೂ ಸಿಲಿಂಡರ್‌ಗಳ ಲಭ್ಯತೆ ತೀರಾ ಕಡಿಮೆಯಾಗಿದೆ. ಶೇ. 98 ರಷ್ಟು ಹೋಟೆಲ್‌ಗಳು ಗ್ಯಾಸ್ ಮೇಲೆ ಅವಲಂಬಿತವಾಗಿವೆ. ಅಡುಗೆ ಅನಿಲವಿಲ್ಲದೆ ಹೋಟೆಲ್ ನಡೆಸುವುದು ಅಸಾಧ್ಯ. ಈ ಸಮಸ್ಯೆಯಿಂದಾಗಿ ಹೋಟೆಲ್ ಕಾರ್ಮಿಕರ ವೇತನ ಪಾವತಿಗೂ ಸಂಚಕಾರ ಬಂದಿದೆ. ಉದ್ಯಮ ಮುಂದುವರಿಸುವುದೆ ಸವಾಲಾಗಿದೆ ಎಂದರು.

ಇದನ್ನೂ ಓದಿ ಶಿವಮೊಗ್ಗ, ಉದ್ಯೋಗ ನೀಡಲು ನೇರ ಸಂದರ್ಶನ, ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗಿ

ಗ್ಯಾಸ್ ಕೊರತೆಯಿಂದಾಗಿ ಗುರುವಾರದಿಂದ ಶಿವಮೊಗ್ಗದ  ಹೋಟೆಲ್‌ಗಳು ಕಾರ್ಯಾಚರಣೆ ಸ್ಥಗಿತಗೊಳಿಸುವ ಸಾಧ್ಯತೆಯಿದೆ. ಪರ್ಯಾಯವಾಗಿ ಕಟ್ಟಿಗೆ ಒಲೆ ಅಥವಾ ವಿದ್ಯುತ್ ಒಲೆ ಬಳಸಲು ಸಾಧ್ಯವಿರುವ ಕೆಲವೇ ಕೆಲವು ಹೋಟೆಲ್‌ಗಳು ಮಾತ್ರ ಸೀಮಿತ ತಿಂಡಿ ತಿನಿಸುಗಳೊಂದಿಗೆ ಕಾರ್ಯನಿರ್ವಹಿಸಲಿವೆ. ಆಸ್ಪತ್ರೆಗೆ ಬರುವವರು ಹಾಗೂ ಹೊರಗಿನಿಂದ ಬರುವ ಸಾರ್ವಜನಿಕರಿಗೆ ಇದರಿಂದ ತೊಂದರೆಯಾಗಲಿದೆ ಎಂದು ತಿಳಿಸಿದರು.
ರಾಜ್ಯ ಹೋಟೆಲ್ ಮಾಲೀಕರ ಸಂಘದ ವಲಯ ಕಾರ್ಯದರ್ಶಿ ಉದಯ್ ಕಂಡಂಬ ಮಾತನಾಡಿ, ಇಂಧನ ಪೂರೈಕೆ ಸ್ಥಗಿತಗೊಂಡರೆ ಲಕ್ಷಾಂತರ ಕಾರ್ಮಿಕರ ಬದುಕು ದುಸ್ತರವಾಗಲಿದೆ ಮತ್ತು ಹೋಟೆಲ್‌ಗಳನ್ನು ನಂಬಿರುವ ವಿದ್ಯಾರ್ಥಿಗಳು ಹಾಗೂ ರೋಗಿಗಳಿಗೆ ಊಟದ ಸಮಸ್ಯೆ ಎದುರಾಗಲಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ  ಗ್ಯಾಸ್ ಪೂರೈಕೆಗೆ ವ್ಯವಸ್ಥೆ ಮಾಡಿ ಉದ್ಯಮ ಹಾಗೂ ಗ್ರಾಹಕರ ಹಿತ ಕಾಯಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಗೋಪಿನಾಥ್ ಸೇರಿದಂತೆ ಹಲವರು ಇದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: Gas supply disruptionhotels to be closed from tomorrow?kannada newskannada news livemalnad newsshimogashivamoggaWar between Israel and Iranಶಿವಮೊಗ್ಗ
Previous Post

ಶಿವಮೊಗ್ಗ, ಶ್ರೀಕಾಂತಣ್ಣ ಕಪ್-3 ಪೋಸ್ಟರ್ ಬಿಡುಗಡೆ

Next Post

ಆನಂದಪುರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಅಡಕೆ ತೋಟಕ್ಕೆ ಬೆಂಕಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆನಂದಪುರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಅಡಕೆ ತೋಟಕ್ಕೆ ಬೆಂಕಿ

ಆನಂದಪುರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಅಡಕೆ ತೋಟಕ್ಕೆ ಬೆಂಕಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL