• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 10, 2026
in ಶಿವಮೊಗ್ಗ
ಶಿವಮೊಗ್ಗ, ಕೇಂದ್ರ ಸರ್ಕಾರದ ವಿರುದ್ಧ NSUI ಪ್ರತಿಭಟನೆ
Share on FacebookShare on TwitterShare on WhatsApp

ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯವೆಸಗುತ್ತಿರುವ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ.ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಸಲಿಸಲಾಯಿತು.

ಇದನ್ನೂ ಓದಿ > ಎನ್ಇಎಸ್, ಕೋಣಂದೂರು ಪಿಯು ಕಾಲೇಜಿಗೆ 100% ಫಲಿತಾಂಶ

ಕೇಂದ್ರ ಸರ್ಕಾರದಲ್ಲಿ ಹಲವಾರು ವರ್ಷಗಳಿಂದ ನೇಮಕಾತಿ ಕೈಗೊಳ್ಳದೇ 10 ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಖಾಲಿ ಬಿಟ್ಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸುತ್ತಿದೆ. ನರೇಂದ್ರ ಮೋದಿಯವರು ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಇದುವರೆಗೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದರ ಬದಲಿಗೆ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ > ಹುಲಿಕಲ್ ಘಾಟಿಯಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ!

`ಭಾರತ ಅಭಿವೃದ್ಧಿ ಹೊಂದುತ್ತಿದೆ’ ಎಂದು ಘೋಷಣೆ ಮಾಡಲಾಗುತ್ತಿದೆ. ಆದರೆ, ದೇಶದ ಜನಸಂಖ್ಯೆಗೆ ತಕ್ಕಂತೆ ಉದ್ಯೋಗ ಭರ್ತಿ ಮಾಡಿಕೊಳ್ಳದೇ ಯುವಜನತೆಯ ಜೀವನದೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ಹುದ್ದೆಗಳು ಖಾಲಿ ಇರುವುದರಿಂದ ಸಾರ್ವಜನಿಕರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಲಕ್ಷಾಂತರ ಕೋಟಿಗಳ ಬಜೆಟ್ ಮಂಡಿಸುವ ಕೇಂದ್ರ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಮತ್ತಷ್ಟು ಉಲ್ಬಣ ಮಾಡುತ್ತಿದೆ. ಆದ್ದರಿಂದ ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಯುವಜನತೆಯ ವಿರೋಧಿ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಔಟ್ ಸೋರ್ಸ್ ಪದ್ಧತಿಯನ್ನು ಕೈಬಿಟ್ಟು ಎಲ್ಲಾ ಇಲಾಖೆಗಳಲ್ಲಿ, ನಿಗಮಗಳಲ್ಲಿ ಖಾಯಂ ಹುದ್ದೆಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ರಾಷ್ಟ್ರಪತಿಗಳಿಗೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಎನ್‍ಎಸ್‍ಯುಐ ಜಿಲ್ಲಾ ಅಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ ನಗರಾಧ್ಯಕ್ಷರಾದ ರವಿಕುಮಾರ್ ಉಪಾಧ್ಯಕ್ಷರುಗಳಾದ ಆದಿತ್ಯ ಸುಬಾನ್ ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್ ವರುಣ್, ಅಭಿ ತಾಫಿಕ್ ಫರಾಜ್, ಶ್ರೀಕಾಂತ್, ಯೂಸುಫ್, ಅಭಿ, ಪ್ರಭು, ರಿಹಾನ್, ಸಾದ್ ಉಲ್ಲಾ, ಪವನಕುಮಾರ್, ಪ್ರಜ್ವಲ್, ಲೋಹಿತ್, ಸುಲ್ತಾನ, ಅಡೀಬ್, ಅಭಿ, ದೃಶ್ಯ, ಕಿಶನ್, ಚಂದನ್, ಉಮೇಶ್, ಅಂತೋನಿ, ನಾಗರಾಜ್ ಹಾಗೂ ಎನ್‍ಎಸ್‍ಯುಐನ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags: kannada newskannada news livemalnad newsNSUI protestNSUI protest against the central governmentshimogaಶಿವಮೊಗ್ಗ
Previous Post

ಎನ್ಇಎಸ್, ಕೋಣಂದೂರು ಪಿಯು ಕಾಲೇಜಿಗೆ 100% ಫಲಿತಾಂಶ

Next Post

ಕೂಡಲೇ ನೇಮಕಾತಿ ಪ್ರಾರಂಭಿಸಲು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕೂಡಲೇ ನೇಮಕಾತಿ ಪ್ರಾರಂಭಿಸಲು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ  ಬೃಹತ್ ಪ್ರತಿಭಟನೆ

ಕೂಡಲೇ ನೇಮಕಾತಿ ಪ್ರಾರಂಭಿಸಲು ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಆಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL