• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ‘ಶ್ರೀಕಾಂತಣ್ಣ ಕಪ್’ ಮುಡಿಗೇರಿಸಿಕೊಂಡ ವೀರಶೈವ ತಂಡ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 30, 2026
in ಶಿವಮೊಗ್ಗ
ಶಿವಮೊಗ್ಗ, ‘ಶ್ರೀಕಾಂತಣ್ಣ ಕಪ್’ ಮುಡಿಗೇರಿಸಿಕೊಂಡ ವೀರಶೈವ ತಂಡ
Share on FacebookShare on TwitterShare on WhatsApp

ಶಿವಮೊಗ್ಗ : ಪ್ರತಿಯೊಂದು ಸಮಾಜಗಳು ಒಂದಾಗುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗಬೇಕೆಂದು ಕಾಂಗ್ರೆಸ್ ನ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಶ್ರೀಕಾಂತ್ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ > ಭದ್ರಾವತಿ, ಸೇತುವೆಯಿಂದ ಉರುಳಿಬಿದ್ದ ಬಸ್, ಹಲವರಿಗೆ ಗಾಯ!

ನಗರದ ಎನ್.ಇ.ಎಸ್. ಮೈದಾನದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿದ್ದ “ಶ್ರೀಕಾಂತಣ್ಣ ಕಪ್ -3” ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ, ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಕೂಡ ಸಮಾಜ ಕಟ್ಟುವಂತಹ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಅದರ ಜೊತೆಗೆ ಎಲ್ಲಾ ಸಮಜಗಳು ಕೂಡ ಒಂದೆಡೆ ಸೇರಿ ಭವಿಷ್ಯದ ಬಗ್ಗೆ, ಮುಂದಿನ ಪೀಳಿಗೆ ಬಗ್ಗೆಯೂ ಯೋಚಿಸಿ, ಯೋಜಿಸಬೇಕಾದ ಅವಶ್ಯಕತೆ ಇದೆ ಎಂದರು.
ನನ್ನ ಜನುಮದಿನದ ಅಂಗವಾಗಿ ಈ ಪಂದ್ಯಾವಳಿ ಆಯೋಜಿಸಿರುವುದು ನನಗೆ ಅತ್ಯಂತ ಖುಷಿ ತಂದಿದೆ ಎಂದು ಹೇಳಿದರು.

ಬಹುಮಾನ ಪಡೆದ ತಂಡಗಳ ವಿವರ

”ಶ್ರೀಕಾಂತಣ್ಣ ಕಪ್” ಪಂದ್ಯಾವಳಿಯಲ್ಲಿ ಒಟ್ಟು 13 ಸಮಾಜಗಳ 19 ತಂಡಗಳು ಭಾಗವಹಿಸಿದ್ದವು. ಅಂತಿಮವಾಗಿ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ವೀರಶೈವ ತಂಡ ಹಾಗೂ ವಿಪ್ರ ಸಿಸಿ ತಂಡ ಎದುರಾಳಿಗಳಾಗಿದ್ದು, ವೀರಶೈವ ತಂಡ “ಶ್ರೀಕಾಂತಣ್ಣ ಕಪ್” ತನ್ನ ಮುಡಿಗೇರಿಸಿಕೊಂಡು, ಕಪ್ ತನ್ನದಾಗಿಸಿಕೊಂಡಿತು. ವಿಪ್ರ ಸಿಸಿ ತಂಡ ದ್ವಿತೀಯ ಬಹುಮಾನ ಪಡೆದರೆ, ಅಂಬಿಗರ ಚೌಡಯ್ಯ ತಂಡ ತೃತೀಯ ಬಹುಮಾನ ಪಡೆಯಿತು.

ಈ ಸಂದರ್ಭದಲ್ಲಿ ವಿಜೇತ ತಂಡಗಳಿಗೆ ಹಾಗೂ ಆಟಗಾರರಿಗೆ ಬಹುಮಾನ ವಿತರಿಸಲಾಯಿತು. ಈ ವೇಳೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಭಾವಸಾರ ಕ್ಷತ್ರಿಯ ಮಹಾಜನ ಸಮಾಜದ ಅಧ್ಯಕ್ಷ ಗಜೇಂದ್ರನಾಥ್ ಮಾಳೋದೆ, ಮುಖಂಡರಾದ ಪಾಲಾಕ್ಷಿ, ನರಸಿಂಹ ಗಂಧದ ಮನೆ, ಯುವರಾಜ್, ಎ.ಹೆಚ್. ಸುನಿಲ್, ಗಿರೀಶ್, ಶ್ರೀರಾಮ ಸೇವಾ ಭಾವಸಾರ ಕ್ಷತ್ರಿಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಅಧ್ಯಕ್ಷ ಸಂತೋಷ್ ಸಾಕ್ರೆ ಉಪಸ್ಥಿತರಿದ್ದರು.

Tags: kannada newskannada news livelatest newsmalnad newsshimogaSrikanthanna CupVeerashaiva team won the Srikanthanna Cupಶಿವಮೊಗ್ಗ
Previous Post

ಭದ್ರಾವತಿ, ಸೇತುವೆಯಿಂದ ಉರುಳಿಬಿದ್ದ ಬಸ್, ಹಲವರಿಗೆ ಗಾಯ!

Next Post

ಶಿವಮೊಗ್ಗ, ತುಂಗಾ ನದಿಗೆ ಬೀಳಲು ಹೋದ ಬಾಲಕ, ಮುಂದೇನಾಯ್ತು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ತುಂಗಾ ನದಿಗೆ ಬೀಳಲು ಹೋದ ಬಾಲಕ, ಮುಂದೇನಾಯ್ತು?

ಶಿವಮೊಗ್ಗ, ತುಂಗಾ ನದಿಗೆ ಬೀಳಲು ಹೋದ ಬಾಲಕ, ಮುಂದೇನಾಯ್ತು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL