• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿರಾಳಕೊಪ್ಪ, ಭೀಕರ ಅಗ್ನಿ ಅನಾಹುತ, ಸುಟ್ಟು ಕರಕಲಾದ ಬಟ್ಟೆ ಅಂಗಡಿ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 23, 2026
in ಶಿವಮೊಗ್ಗ
ಶಿರಾಳಕೊಪ್ಪ, ಭೀಕರ ಅಗ್ನಿ ಅನಾಹುತ, ಸುಟ್ಟು ಕರಕಲಾದ ಬಟ್ಟೆ ಅಂಗಡಿ!
Share on FacebookShare on TwitterShare on WhatsApp

ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಇಂದು ಮುಂಜಾನೆ ಭೀಕರ ಅಗ್ನಿ ಅನಾಹುತ ಸಂಭವಿಸಿದೆ.

ಮುಖ್ಯ ರಸ್ತೆಯಲ್ಲಿರುವ ‘ರೇಂಜ್ 1’ ಎಂಬ ಪ್ರಸಿದ್ಧ ಬಟ್ಟೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿ ಉರಿದಿದ್ದು, ಇಡೀ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಇದನ್ನೂ ಓದಿ > >  ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!

​ಮುಂಜಾನೆ ಸುಮಾರು 5:30ರ ವೇಳೆಗೆ ಅಂಗಡಿಯಿಂದ ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡಿವೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರಾದರೂ, ಬೆಂಕಿಯ ತೀವ್ರತೆಗೆ ಕೆಲವೇ ನಿಮಿಷಗಳಲ್ಲಿ ಅಂಗಡಿಯಲ್ಲಿದ್ದ ಸಾಮಗ್ರಿಗಳೆಲ್ಲವೂ ಭಸ್ಮವಾಗಿವೆ.

ಇದನ್ನೂ ಓದಿ > >  ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಅಪಘಾತ, ಬಸ್–ಗೂಡ್ಸ್ ವಾಹನಗಳ ಮುಂಭಾಗ ಜಖಂ!

​ಈ ಅಂಗಡಿಯು ರಹೀಮ್ ಎಂಬುವವರಿಗೆ ಸೇರಿದ್ದು, ಮುಂಬರುವ ಈದ್ ಮಿಲಾದ್ ಹಬ್ಬಕ್ಕಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಹೊಸ ಬಟ್ಟೆಗಳ ಸ್ಟಾಕ್ ತರಿಸಲಾಗಿತ್ತು. ಹಬ್ಬದ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಉದ್ಯಮಿಗೆ ಈ ದುರಂತ ದೊಡ್ಡ ಆಘಾತ ತಂದೊಡ್ಡಿದೆ. ಬೆಂಕಿ ಅವಘಡದಿಂದ  ಅಪಾರ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ > >  ಶಿವಮೊಗ್ಗ, ಪ್ರೀ-ಪೇಯ್ಡ್ ದರಕ್ಕಿಂತ ಹೆಚ್ಚುವರಿ ಹಣದ ಬೇಡಿಕೆ, ಆಟೋ ವಶ, ಕೇಸ್ ದಾಖಲು!

Tags: burnt clothes shop!CRIMEcrime newskannada newskannada news livelatest newsmalnad newsshimogaShiralakoppashivamoggaterrible fire disasterಶಿವಮೊಗ್ಗ
Previous Post

ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಅಪಘಾತ, ಬಸ್–ಗೂಡ್ಸ್ ವಾಹನಗಳ ಮುಂಭಾಗ ಜಖಂ!

Next Post

ಪಾಗಲ್‌ ಪ್ರೇಮಿಯ ಕಿರುಕುಳ, ಶಿವಮೊಗ್ಗದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ಪಾಗಲ್‌ ಪ್ರೇಮಿಯ ಕಿರುಕುಳ, ಶಿವಮೊಗ್ಗದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL