• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, 100 ಮೊಬೈಲ್ ಪತ್ತೆ, ವಾರಸುದಾರರಿಗೆ ವಿತರಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 22, 2026
in ಶಿವಮೊಗ್ಗ
ಶಿವಮೊಗ್ಗ, 100 ಮೊಬೈಲ್ ಪತ್ತೆ, ವಾರಸುದಾರರಿಗೆ ವಿತರಣೆ
Share on FacebookShare on TwitterShare on WhatsApp
ಶಿವಮೊಗ್ಗ :  ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ಆವರಣದಲ್ಲಿ ಸಾರ್ವಜನಿಕರಿಗಾಗಿ ನಿರ್ಮಿಸಿರುವ ಸಂದರ್ಶಕರ ಕೊಠಡಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಅವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸಿಇಐಆರ್ ಪೋರ್ಟಲ್ ಬಳಸಿ ಪತ್ತೆಮಾಡಲಾದ 100 ಮೊಬೈಲ್ ಫೋನ್‍ಗಳನ್ನು ದೊಡ್ಡಪೇಟೆ ಪೊಲೀಸ್ ಠಾಣಾ ಆವರಣದಲ್ಲಿಯೇ ವಾರಸುದಾರರಿಗೆ ಹಿಂತಿರುಗಿಸಲಾಯಿತು.
ಇದನ್ನೂ ಓದಿ >  ಎರಡು ಕಾರುಗಳ ನಡುವೆ ಭೀಕರ ಅಪಘಾತ,  ವಾಹನಗಳು ಜಖಂ!
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧೀಕ್ಷಕ ಬಿ.ನಿಖಿಲ್ ಅವರು, ರಾಜ್ಯ ಪೊಲೀಸ್ ಮಹಾನಿರ್ದೇಶಕರ ಆದೇಶದಂತೆ ಸಂದರ್ಶಕರ ಕೊಠಡಿಯನ್ನು ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ. ಇದರಿಂದ ದೂರುದಾರರಿಗೆ ಅನುಕೂಲವಾಗಲಿದೆ. ಅಲ್ಲದೆ ಜನವರಿ 2026ರಿಂದ ಇದೂವರೆಗೆ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಇದುವರೆಗೆ 1000ಕ್ಕೂ ಹೆಚ್ಚು ಮೊಬೈಲ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ವಾರಸುದಾರರಿಗೆ ವಿತರಿಸಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಸುಮಾರು 100 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದು  ವಾರಸುದಾರರಿಗೆ ಮೊಬೈಲ್‍ಗಳನ್ನು ನೀಡಲಾಯಿತು.
ಇದನ್ನೂ ಓದಿ >  ಮನೆ ಕಳವು ಪ್ರಕರಣ ಭೇದಿಸಿದ ಶಿವಮೊಗ್ಗ ವಿನೋಬನಗರ ಪೊಲೀಸರು, ಇಬ್ಬರ ಬಂಧನ
ಮೊಬೈಲ್ ಕಳೆದುಕೊಂಡ ಸಾರ್ವಜನಿಕರು ಸಿಇಐಆರ್ ಪೋರ್ಟಲ್ ಮೂಲಕ ತಮ್ಮ ಮನೆಯಿಂದಲೇ ದೂರು ದಾಖಲಿಸಬಹುದು. ಅದು ಸಿಕ್ಕಿದಾಗ ಸಂಬಂಧಪಟ್ಟ ಠಾಣೆಯಿಂದಲೇ ಅವರಿಗೆ ಮೇಸೇಜ್ ಬರುತ್ತದೆ. ಇದೊಂದು ದೊಡ್ಡ ಸಾಧನೆಯಾಗಿದೆ. ಸಾವಿರಾರು ಸಾರ್ವಜನಿಕರಿಗೆ ಇದರಿಂದ ಅನುಕೂಲವಾಗಿದೆ ಎಂದರು.
ಇದನ್ನೂ ಓದಿ  ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್
ಈ ಸಂದರ್ಭದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಗಂಗಾಧರ್, ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಸತ್ಯನಾರಾಯಣ್, ಕೋಟೆ ಪಿಐ ಹರೀಶ್ ಕೆ. ಪಾಟೀಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.:
Tags: 100 mobile phones founddistributed to heirsdoddapete policekannada newskannada news livelatest newsmalnad newsshivamoga policeshivamoggaಶಿವಮೊಗ್ಗ
Previous Post

ಮನೆ ಕಳವು ಪ್ರಕರಣ ಭೇದಿಸಿದ ಶಿವಮೊಗ್ಗ ವಿನೋಬನಗರ ಪೊಲೀಸರು, ಇಬ್ಬರ ಬಂಧನ

Next Post

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ಕೆ.ಎಸ್. ಈಶ್ವರಪ್ಪ ಸಲಹೆ, ಸೂಚನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ, ಕೆ.ಎಸ್‌. ಈಶ್ವರಪ್ಪ ಹೇಳಿದ್ದೇನು?

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ಕೆ.ಎಸ್. ಈಶ್ವರಪ್ಪ ಸಲಹೆ, ಸೂಚನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL