• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ : ರಾಂಗ್ ರೂಟ್‌ನಲ್ಲಿ ಬಂದ ಬೈಕ್ | ಸ್ಕಿಡ್ ಆಗಿ ಬಿದ್ದ ವಾಹನ ಸವಾರರು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 29, 2026
in ಕ್ರೈಂ ನ್ಯೂಸ್
ಶಿವಮೊಗ್ಗ : ರಾಂಗ್ ರೂಟ್‌ನಲ್ಲಿ ಬಂದ ಬೈಕ್ | ಸ್ಕಿಡ್ ಆಗಿ ಬಿದ್ದ ವಾಹನ ಸವಾರರು
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಕಾಶಿಪುರ ಮೇಲ್ಸೆತುವೆಯ ಮೈತ್ರಿ ಅಪಾರ್ಟ್‌ಮೆಂಟ್ ಬಳಿ ಇಂದು ಬೆಳಗ್ಗೆ ಅಪಘಾತವಾಗಿದ್ದು, ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಸೋಮಿನಕೊಪ್ಪದಿಂದ ಬರುತ್ತಿದ್ದ ವಾಹನ ಸವಾರ ಮೈತ್ರಿ ಅಪಾರ್ಟ್‌ಮೆಂಟ್ ಬಳಿಯ ಕಾಶಿಪುರ ಮೇಲ್ಸೆತುವೆಯನ್ನು ಹತ್ತುವಾಗ ಪೊಲೀಸ್ ಚೌಕಿಯಿಂದ ಬರುತ್ತಿದ್ದ ವಾಹನ ಮೇಲ್ಸೆತುವೆಯನ್ನು ಇಳಿಯುವಾಗ ರಾಂಗ್ ರೂಟ್‌ನಲ್ಲಿ ಬಂದ ಪರಿಣಾಮ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.
ವಾಹನ ಚಾಲನೆ ಮಾಡುತ್ತಿದ್ದ ಸವಾರನಿಗೆ ಹಾಗೂ ಹಿಂಬದಿಯಲ್ಲಿ ಕುಳಿತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹಂಪ್ಸ್ ಹಾಕಲು ಮನವಿ:
ಕಾಶಿಪುರ ಮೇಲ್ಸೆತುವೆಯ ಬಳಿ ತಿಂಗಳಿಗೊಮ್ಮೆ ಇಂತಹ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಈ ಭಾಗದಲ್ಲಿ ಸಂಚರಿಸುವ ವಾಹನಗಳು ಅತಿ ವೇಗವಾಗಿ ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತವೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ವಾಹನಗಳ ಅತಿವೇಗದ ಚಾಲನೆಗೆ ಕಡಿವಾಣ ಹಾಕಲು ಕಾಶಿಪುರ ಮೇಲ್ಸೇತುವೆಯ ಬಳಿ ಹಂಪ್ಸ್ ಹಾಕುಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಲು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

Tags: CRIMEcrime newskashipuramalnad newsshimogashivamogga
Previous Post

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮೆಗ್ಗಾನ್ ಆಸ್ಪತ್ರೆ ಬಳಿ ಜೆಸಿಬಿ ಘರ್ಜನೆ!

Next Post

ಹುಲ್ಲಿನ ಬಣವೆಯಲ್ಲಿ ಸಿಕ್ತು 8 ಕೆಜಿ 60 ಗ್ರಾಂ ಗಾಂಜಾ!

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL