• About Us
  • Advertise
  • Privacy & Policy
  • Contact Us
Monday, October 26, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ದಸರಾ, ಗಜಪಡೆಗೆ ಭರ್ಜರಿ ಸ್ವಾಗತ, ಆನೆಗಳಿಗೆ ತಾಲೀಮು ಹೇಗಿತ್ತು.?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 16, 2026
in ಶಿವಮೊಗ್ಗ
ಶಿವಮೊಗ್ಗ ದಸರಾ, ಗಜಪಡೆಗೆ ಭರ್ಜರಿ ಸ್ವಾಗತ, ಆನೆಗಳಿಗೆ ತಾಲೀಮು ಹೇಗಿತ್ತು.?
Share on FacebookShare on TwitterShare on WhatsApp

​ಶಿವಮೊಗ್ಗ :  ಶಿವಮೊಗ್ಗದಲ್ಲಿ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ವಿಜಯದಶಮಿ ಮೆರವಣಿಗೆಗೆ ಶೋಭೆ ತರಲು ದಸರಾ ಗಜಪಡೆ ನಗರಕ್ಕೆ ಆಗಮಿಸಿದ್ದು, ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಮೂರು ಆನೆಗಳಿಗೆ ಪೂಜೆ ಸಲ್ಲಿಸಿ, ನಗರಕ್ಕೆ ಸ್ವಾಗತಿಸಲಾಯಿತು.

ಮಹಾನಗರ ಪಾಲಿಕೆ ಹಾಗೂ ದಸರಾ ಸಮಿತಿಯ ವತಿಯಿಂದ ನಗರಕ್ಕೆ ಆಗಮಿಸಿದ ಸಕ್ರೆಬೈಲು ಬಿಡಾರದ  ಆನೆಗಳಾದ ಸಾಗರ್, ಬಹದ್ದೂರ್ ಮತ್ತು ಸೋಮಣ್ಣ ಅವರಿಗೆ ಆತ್ಮೀಯ ಹಾಗೂ ಭವ್ಯ ಸ್ವಾಗತ ಕೋರಲಾಯಿತು.

​ಮಂಗಳವಾದ್ಯ, ಶಾಸ್ತ್ರೋಕ್ತ ಪೂಜೆಯೊಂದಿಗೆ ಆತ್ಮೀಯ ಸ್ವಾಗತ ​ನಗರಕ್ಕೆ ಬಂದಿಳಿದ ಗಜಪಡೆಗೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪೂರ್ಣಕುಂಭ ಮತ್ತು ಮಂಗಳ ವಾದ್ಯಗಳೊಂದಿಗೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಆನೆಗಳಿಗೆ ಹಾರ ಹಾಕಿ, ಶಾಸ್ತ್ರೋಕ್ತವಾಗಿ ವಿಶೇಷ ಪೂಜೆ ಸಲ್ಲಿಸಿ, ಹಣ್ಣು-ಹಂಪಲು ನೀಡಿ ಗೌರವಿಸಲಾಯಿತು.

ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಸಾಗರ್, ಬಹದ್ದೂರ್ ಹಾಗೂ ಸೋಮಣ್ಣ ಆನೆಗಳು ಪ್ರಮುಖ ಆಕರ್ಷಣೆಯಾಗಿದ್ದು, ಮೆರವಣಿಗೆಯ ಗಾಂಭೀರ್ಯವನ್ನು ಹೆಚ್ಚಿಸಲಿವೆ. ​ಆನೆಗಳ ಆಗಮನದ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಹಾಗೂ ಆನೆ ಪ್ರಿಯರು ಗಜಪಡೆಯನ್ನು ಕಣ್ಣುಂಬಿಕೊಳ್ಳಲು ಆಗಮಿಸಿದ್ದರು.

ಆನೆಗಳ ಆಗಮನದಿಂದಾಗಿ ಶಿವಮೊಗ್ಗ ನಗರದಲ್ಲಿ ದಸರಾ ಹಬ್ಬದ ವಾತಾವರಣ ಇನ್ನಷ್ಟು ರಂಗೇರಿದ್ದು, ಐತಿಹಾಸಿಕ ವಿಜಯದಶಮಿ ಮೆರವಣಿಗೆಗೆ ಅತಿಥಿ ಗಜಪಡೆ ಸಂಪೂರ್ಣವಾಗಿ ಸಜ್ಜಾಗುತ್ತಿದೆ.

ಶಿವಮೊಗ್ಗ ದಸರಾ ಜಂಬೂಸವಾರಿಗೆ ಗಜಪಡೆ ತಾಲೀಮು ಶುರು!

ಶಿವಮೊಗ್ಗದಲ್ಲಿ ಸಾಗರ್‌ ಆನೆ ನಾಡದೇವಿ ಚಾಮುಂಡೇಶ್ವರಿಯ ಮೂರ್ತಿ ಮತ್ತು ಬೆಳ್ಳಿ ಅಂಬಾರಿಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದು, ಸೋಮಣ್ಣ ಮತ್ತು ಬಹದ್ದೂರ್‌ ಆನೆಗಳು ಸಾಲಾನೆಗಳಾಗಿ ಭಾಗವಹಿಸಲಿವೆ. ಜಂಬೂ ಸವಾರಿಯು ಕೋಟೆ ರಸ್ತೆ, ಗಾಂಧಿ ಬಜಾರ್‌, ನೆಹರು ರಸ್ತೆ, ದುರ್ಗಿಗುಡಿ, ಜೈಲ್‌ ರಸ್ತೆ ಮೂಲಕ ಫ್ರೀಡಂ ಪಾರ್ಕ್‌ ತನಕ ಸಾಗಲಿದ್ದು, ಈ ಮಾರ್ಗದಲ್ಲಿ ಸಾಗಲು ಮತ್ತು ಜನ ಜಂಗುಳಿ, ವಾಹನ ದಟ್ಟಣೆಗೆ ಆನೆಗಳು ಹೊಂದಿಕೊಳ್ಳಲು  ಇಂದು ಬೆಳಗ್ಗೆ  ತಾಲೀಮು  ನಡೆಸಲಾಯಿತು. ಫ್ರೀಡಂ ಪಾಕ್೯ಗೆ ಕರೆತಂದು ಪಟಾಕಿ ಸಿಡಿಸಿ ಆನೆಗಳು ಗಾಬರಿಯಾಗದಂತೆ ತಾಲೀಮು‌ ನಡೆಸಲಾಯಿತು.

Tags: kannada newskannada news livelatest newsmalnad newsMARIKAMBA JATHREshimogashivamoggaShivamogga Dasara:Shivamogga Dasara: A grand welcome for the elephant contingent—how did the training for the elephants go?ಶಿವಮೊಗ್ಗ
Previous Post

ಶಿವಮೊಗ್ಗ | ಯುವಕನಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ರೂ. ದಂಡ!, ಏನಿದು ಪ್ರಕರಣ?

Next Post

SHOCKING | ಹಾವು ಕಚ್ಚಿ ಎರಡು ವರ್ಷದ ಮಗು ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
SHOCKING | ಹಾವು ಕಚ್ಚಿ ಎರಡು ವರ್ಷದ ಮಗು ಸಾವು!

SHOCKING | ಹಾವು ಕಚ್ಚಿ ಎರಡು ವರ್ಷದ ಮಗು ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

October 26, 2026
ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026

Copyright © 2026 Yuva Dhwani. Designed by KIPL