• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 13, 2026
in ಶಿವಮೊಗ್ಗ
ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ರವೀಂದ್ರನಗರದಲ್ಲಿ ವೃದ್ಧೆಯೊಬ್ಬರು ಹಾಗೂ ಅವರ ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ರವೀಂದ್ರನಗರ 1ನೇ ಅಡ್ಡರಸ್ತೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಪ್ರಭಾವತಿ (ಸುಮಾರು 57–60) ಎಂದು ಗುರುತಿಸಲಾಗಿದೆ. ಅವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ಸುಮಾರು 15ರಿಂದ 20 ದಿನಗಳ ಹಿಂದೆಯೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ > ನಾಳೆ ಶಿವಮೊಗ್ಗದಲ್ಲಿ ನ್ಯಾಷನಲ್ ಗೋಲ್ಡ್ ಮತ್ತು ಡೈಮಂಡ್‍ ಷೋ ರೂಂ ಆರಂಭ, ಶುಭಾರಂಭದ ಕೊಡುಗೆಗಳೇನು?

ಸ್ಥಳೀಯರ ಮಾಹಿತಿಯಂತೆ, ಮನೆಯ ಎದುರಿನ ಕ್ಯಾಂಟೀನ್‌ನಿಂದ ತಿಂಡಿ ತೆಗೆದುಕೊಂಡು ಹೋದ ಬಳಿಕ ಪ್ರಭಾವತಿ ಹೊರಗೆ ಕಾಣಿಸಿಕೊಂಡಿರಲಿಲ್ಲ. ಇತ್ತೀಚೆಗೆ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸೂಚನೆ ಪಡೆದ ಜಯನಗರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ವೃದ್ಧೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯೊಳಗಿದ್ದ ಸಾಕು ನಾಯಿಯೂ ಮೃತಪಟ್ಟಿರುವುದು ಕಂಡುಬಂದಿದೆ.

ಇದನ್ನೂ ಓದಿ > ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ರಾಘವೇಂದ್ರ ಭೇಟಿ

ಈ ಘಟನೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Tags: CRIMEcrime newselderly woman and pet dog found dead in a decomposed state!kannada newskannada news livelatest newsmalnad newsshivamoggaಶಿವಮೊಗ್ಗ
Previous Post

ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ರಾಘವೇಂದ್ರ ಭೇಟಿ

Next Post

ಶಿವಮೊಗ್ಗದ ಏಳು ರೈಲುಗಳ ಮಹತ್ವದ ಮಾಹಿತಿ, ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಅಪ್ಡೇಟ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

ಶಿವಮೊಗ್ಗದ ಏಳು ರೈಲುಗಳ ಮಹತ್ವದ ಮಾಹಿತಿ, ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಅಪ್ಡೇಟ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL