• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ : ನಾಲ್ಕು ದಿನಗಳ ಕಾಲ ‘ಶೆಟ್ಟರ ಸಂತೆ’, ಶ್ರೀನಿವಾಸ ಕಲ್ಯಾಣೋತ್ಸವ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 24, 2026
in ಶಿವಮೊಗ್ಗ
ಶಿವಮೊಗ್ಗ : ನಾಲ್ಕು ದಿನಗಳ ಕಾಲ ‘ಶೆಟ್ಟರ ಸಂತೆ’, ಶ್ರೀನಿವಾಸ ಕಲ್ಯಾಣೋತ್ಸವ
Share on FacebookShare on TwitterShare on WhatsApp

ಶಿವಮೊಗ್ಗ : ಆರ್ಯವೈಶ್ಯ ಸ್ನೇಹಿತರ ಬಳಗ ಶಿವಮೊಗ್ಗ ಇದರ ವತಿಯಿಂದ ನೇತೃತ್ವದಲ್ಲಿ ಏ.2ರಿಂದ 5ರ ವರೆಗೆ ನಗರದ ಅಲ್ಲಮ ಪ್ರಭು ಮೈದಾನದಲ್ಲಿ ‘ಶೆಟ್ಟರ ಸಂತೆ’ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ನಾಲ್ಕು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಿ.ಎಸ್. ಅರುಣ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮ್ಮ ಮೂರನೇ ಪ್ರಯತ್ನ. ಈ ಹಿಂದೆ ಎರಡು ಭಾರಿ ಶೆಟ್ಟರ ಸಂತೆ ಮಲೆನಾಡಿನ ಮನೆಮಾತಾಗಿತ್ತು. ಏ.2ರ ಸಂಜೆ 6.30ಕ್ಕೆ ಶಿವಮೊಗ್ಗದ ಹೆಸರಾಂತ ಕಲಾವಿದರಿಂದ ಹಳೆಯ ಕನ್ನಡ ಹಾಗೂ ಹಿಂದಿ ಚಿತ್ರಗೀತೆಗಳ ಸುಂದರ ಪುಷ್ಪಹಾರ-ಪಂಚಮವೇದ-ಪ್ರೇಮದ ನಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಹೆಸರಾಂತ ಕಲಾವಿದರಾದ ಸುರೇಖಾ ಹೆಗಡೆ, ಶಿವಮೊಗ್ಗ ವಿನಯ್, ಪ್ರಹ್ಲಾದ್ ದೀಕ್ಷಿತ್, ಪೃಥ್ವಿಗೌಡ, ಅನುಷಾ ಕಾನ್ಲೆ, ಸಹನಾ, ಸಂಗೀತ, ಲಕ್ಷ್ಮೀ ಮಹೇಶ್, ಪ್ರತಿಭಾ ನಾಗರಾಜ್ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಏ.೩ರಂದು ಸಂಜೆ 5ರಿಂದ ಶ್ರೀವಾರಿ ಫೌಂಡೇಷನ್ ಬೆಂಗಳೂರು ಅವರಿಂದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಸಾರ್ವಜನಿಕರು ಕೂಡ ಇದರಲ್ಲಿ ಸಂಕಲ್ಪಮಾಡಿ, ಸೇವೆಯಲ್ಲಿ ಭಾಗವಹಿಸಲಿ ಉಚಿತ ಅವಕಾಶವಿದೆ. ಈಗಾಗಲೇ 200 ಜನ ನೋಂದಣಿ ಮಾಡಿದ್ದಾರೆ ಎಂದರು.

ಏ.4ರ ಶನಿವಾರ ಸಂಜೆ 6ರಿಂದ ಶಿವಮೊಗ್ಗದ ಗಾಂಧಿಬಜಾರ್‌ನ ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮದ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆಯಲಿದೆ.
ಏ.೫ರ ಭಾನುವಾರ ಸಂಜೆ ೬.೩೦ರಿಂದ ವಾಸುದೀಕ್ಷಿತ್ ತಂಡದವರಿಂದ ‘ಭಜನಾ ಜಾಮ್ಮಿಂಗ್’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಶೆಟ್ಟರ ಸಂತೆಯಲ್ಲಿ 125ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲು ಯೋಚಿಸಲಾಗಿದೆ. ಬುಕಿಂಗ್ ನಡೆಯುತ್ತಾ ಇದೆ. ಆಸಕ್ತರು ಮೊ. :89715-19734, 99865-65888  ಈ ದೂರವಾಣಿಯನ್ನು ಸಂಪರ್ಕಿಸಬಹುದು. ಸಾರ್ವಜನಿಕರು ಮೂರನೇ ಬಾರಿ ನಡೆಯುತ್ತಿರುವ ಈ ‘ಶೆಟ್ಟರ ಸಂತೆ’ ಕಾರ್ಯಕ್ರಮಕ್ಕೆ ಸಹಕಾರ ನೀಡಿ, ಪ್ರೋತ್ಸಾಹಿಸುವಂತೆ ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಡಾ.ಭರತ್, ಅಶ್ವತ್, ಶ್ರೀನಾಗ್, ನಾಗರಾಜ್ ಶೆಟ್ಟರ್, ಶ್ರೀನಾಥ್, ವಿದ್ಯಾ ಮತ್ತಿತರರಿದ್ದರು.

Previous Post

ಆನಂದಪುರ, ರಾತ್ರಿ ತೋಟಕ್ಕೆ ತೆರಳಿದ್ದ ರೈತ ಸಾವು, ಆಗಿದ್ದೇನು?

Next Post

ಈ ಮೂರು ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಕನ್ವರ್ಟ್ ಆದರೆ SC, ST ಸ್ಥಾನಮಾನ ರದ್ದು, ಸುಪ್ರೀಂ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಈ ಮೂರು ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಕನ್ವರ್ಟ್ ಆದರೆ SC, ST ಸ್ಥಾನಮಾನ ರದ್ದು, ಸುಪ್ರೀಂ

ಈ ಮೂರು ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಕನ್ವರ್ಟ್ ಆದರೆ SC, ST ಸ್ಥಾನಮಾನ ರದ್ದು, ಸುಪ್ರೀಂ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL