• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ವಿಟಿಯು ಫಲಿತಾಂಶದಲ್ಲಿ ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳ ಮಿಂಚಿನ ಸಾಧನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 29, 2026
in ಶಿವಮೊಗ್ಗ
ಶಿವಮೊಗ್ಗ, ವಿಟಿಯು ಫಲಿತಾಂಶದಲ್ಲಿ ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳ ಮಿಂಚಿನ ಸಾಧನೆ
Share on FacebookShare on TwitterShare on WhatsApp

ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2025–26ನೇ ಸಾಲಿನ ಇಂಜಿನಿಯರಿಂಗ್‌  ರ‍್ಯಾಂಕ್‌ಗಳನ್ನು ಪ್ರಕಟಿಸಿದ್ದು, ನಗರದ ಜೆ.ಎನ್.ಎನ್ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ 8  ರ‍್ಯಾಂಕ್‌ಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ > > ಹೊಳೆಹೊನ್ನೂರಿನಲ್ಲಿ 254 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, ಯಾರೇಲ್ಲ ಭಾಗವಹಿಸಿದ್ದರು?

ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಧನ್ಯಶ್ರೀ.ಬಿ.ಎಂ. ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಗಳಿಸುವುದರೊಂದಿಗೆ 7 ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗದಲ್ಲಿ ಹರ್ಷಿಕ.ಎನ್ (4ನೇ ರ‍್ಯಾಂಕ್‌) ಪಡೆದಿದ್ದಾರೆ.

ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ನಯ್ಯರ್ ಫಾತೀಮ ಅಫ್ರಿನ್ (3ನೇ   ರ‍್ಯಾಂಕ್‌), ಯಶಸ್ಕರ.ಟಿ.ಜಿ. (4ನೇ   ರ‍್ಯಾಂಕ್‌), ಭೂಮಿಕ.ಎಂ. (5ನೇ   ರ‍್ಯಾಂಕ್‌), ಜಾರ್ಜ್.ಟಿ.ಪೌಲ್ (6ನೇ  ರ‍್ಯಾಂಕ್‌), ನಿತ್ಯಶ್ರೀ ಹೆಗಡೆ.ಕೆ.ಎನ್. (8ನೇ   ರ‍್ಯಾಂಕ್‌) ಹಾಗೂ ಸ್ವಾತಿ.ಎಸ್.ಜಿ. (10ನೇ   ರ‍್ಯಾಂಕ್‌) ಪಡೆದಿದ್ದಾರೆ.

ಇದನ್ನೂ ಓದಿ > > ಅಡ್ಡ ಬಂದ ಹಾವು, ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಕಾರು!

ಈ ಸಾಧನೆಯು ವಿದ್ಯಾಸಂಸ್ಥೆಯ ಶೈಕ್ಷಣಿಕ ಶ್ರೇಷ್ಠತೆ, ಗುಣಮಟ್ಟದ ಬೋಧನೆ ಹಾಗೂ ವಿದ್ಯಾರ್ಥಿಗಳ ನಿರಂತರ ಪರಿಶ್ರಮಕ್ಕೆ ಸಿಕ್ಕ ಮತ್ತೊಂದು ಪ್ರತಿಷ್ಠಿತ ಮನ್ನಣೆಯಾಗಿದೆ ಎಂದು ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್‌ ತಿಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದೆ.

Tags: JNNCE students achievekannada newskannada news livelatest newsmalnad newsshimogashivamoggaShivamogga: JNNCE students achieve stellar results in VTU exams.VTU examsಶಿವಮೊಗ್ಗ
Previous Post

ಹೊಳೆಹೊನ್ನೂರಿನಲ್ಲಿ 254 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, ಯಾರೇಲ್ಲ ಭಾಗವಹಿಸಿದ್ದರು?

Next Post

ಶಿವಮೊಗ್ಗ, ರೈಲ್ವೆ ನಿಲ್ದಾಣದಲ್ಲಿ ಬೆಳಗಿನ ಜಾವ ಟ್ರಾಫಿಕ್ ಪಿಐ ದೇವರಾಜ್ ನೇತೃತ್ವದ ಟೀಮ್ ತಪಾಸಣೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ರೈಲ್ವೆ ನಿಲ್ದಾಣದಲ್ಲಿ ಬೆಳಗಿನ ಜಾವ  ಟ್ರಾಫಿಕ್ ಪಿಐ ದೇವರಾಜ್ ನೇತೃತ್ವದ ಟೀಮ್ ತಪಾಸಣೆ!

ಶಿವಮೊಗ್ಗ, ರೈಲ್ವೆ ನಿಲ್ದಾಣದಲ್ಲಿ ಬೆಳಗಿನ ಜಾವ ಟ್ರಾಫಿಕ್ ಪಿಐ ದೇವರಾಜ್ ನೇತೃತ್ವದ ಟೀಮ್ ತಪಾಸಣೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Copyright © 2026 Yuva Dhwani. Designed by KIPL