• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಭೂ ಸ್ವಾಧೀನಾಧಿಕಾರಿ ಲೋಕಾ ಬಲೆಗೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 16, 2026
in ಶಿವಮೊಗ್ಗ
ಶಿವಮೊಗ್ಗ ಭೂ ಸ್ವಾಧೀನಾಧಿಕಾರಿ ಲೋಕಾ ಬಲೆಗೆ
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಪಡೆಯುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಗ್ರಾಮ ಸಹಾಯಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿವಮೊಗ್ಗದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದ ಸಿದ್ದಲಿಂಗ ರೆಡ್ಡಿ ಹಾಗೂ ಹೊಳಲೂರು ನಾಡಕಚೇರಿಯ ಗ್ರಾಮ ಸಹಾಯಕ ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಕಾರು ಚಾಲಕ ಕೇಶವಮೂರ್ತಿ ಎಂಬುವವರು ನೀಡಿದ ದೂರಿನ ಮೇರೆಗೆ ಈ ದಾಳಿ ನಡೆದಿದೆ.
ದೂರುದಾರ ಕೇಶವಮೂರ್ತಿ ಅವರು ಭೂ ಸ್ವಾಧೀನಾಧಿಕಾರಿ ಕಚೇರಿಗೆ ತಮ್ಮ ಕಾರನ್ನು ಬಾಡಿಗೆಗೆ ನೀಡಿದ್ದರು. ಕಳೆದ ಕೆಲವು ತಿಂಗಳ ಕಾರಿನ ಮಾಸಿಕ ಬಾಡಿಗೆ ಬಿಲ್ ಮಂಜೂರು ಮಾಡಲು ಸಿದ್ದಲಿಂಗ ರೆಡ್ಡಿ ಅವರು 40,000 ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು. ಹಣ ಪಡೆಯಲು ಸಿದ್ದಲಿಂಗ ರೆಡ್ಡಿ ಸೂಚಿಸಿದಂತೆ ಗ್ರಾಮ ಸಹಾಯಕ ರಾಜೇಶ್ ಶಿವಮೊಗ್ಗದ ನೆಹರೂ ಸ್ಟೇಡಿಯಂ ಬಳಿ ಬಂದಿದ್ದಾಗ, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಇದರ ಜೊತೆಗೆ ಸಿದ್ದಲಿಂಗ ರೆಡ್ಡಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: kannada newskannada news livelatest newsmalnad newsshimogashivamoggaಲೋಕಾಯುಕ್ತಶಿವಮೊಗ್ಗ
Previous Post

ಭಿಕ್ಷಾಟನೆಯಲ್ಲಿ ತೊಡಗಿದ್ದ 11 ವರ್ಷದ ಬಾಲಕಿ ಸಂರಕ್ಷಣೆ!, ಅಕ್ಕಪಡೆ ಕಾರ್ಯಕ್ಕೆ ಎಸ್ಪಿ ಪ್ರಶಂಸೆ

Next Post

ಆರೇಳು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರ, ವಿಮಾನ ನಿಲ್ದಾಣದ ಮಣ್ಣು ಪರೀಕ್ಷೆ, ಭೂಮಿ ನೀಡಿ ಸಹಕರಿಸಿದ ರೈತರ ಬಗ್ಗೆ ನಂಜಯ್ಯನಮಠ್ ಹೇಳಿದ್ದೇನು.?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL