ಶಿವಮೊಗ್ಗ: ಪ್ರತಿ ವರ್ಷದಂತೆ ಈ ವರ್ಷವೂ ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲೂಕು ಬ್ರಾಹ್ಮಣ ಸೇವಾ ಸಂಘದ ವತಿಯಿಂದ ತ್ರಿಮತಸ್ಥ ಬ್ರಾಹ್ಮಣರಿಗೆ ಸಾಮೂಹಿಕ ತಿಲತರ್ಪಣ ಕಾರ್ಯಕ್ರಮವನ್ನು ಅಕ್ಟೋಬರ್ 10ರ ಶನಿವಾರ ಆಯೋಜಿಸಲಾಗಿದೆ.
ಇದನ್ನೂ ಓದಿ > > ಶಿವಮೊಗ್ಗದಲ್ಲಿ ಗೋಸೇವಾ ಸಂಭ್ರಮ, ಸಾವಯವ ಗೊಬ್ಬರ, ಗೋ ಉತ್ಪನ್ನಗಳ ಪ್ರದರ್ಶನ
ನಗರದ ಕೋಟೆ ರಸ್ತೆಯಲ್ಲಿರುವ ಗಾಯತ್ರಿ ದೇವಸ್ಥಾನದಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ತಿಲತರ್ಪಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಬಳಿಕ ಭೋಜನದ ವ್ಯವಸ್ಥೆಯನ್ನೂ ಮಾಡಲಾಗಿದೆ.
ಇದನ್ನೂ ಓದಿ > > ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ, ಖಡಕ್ ಎಚ್ಚರಿಕೆ!
ಪ್ರತಿ ವ್ಯಕ್ತಿಗೆ 250 ಶುಲ್ಕ ನಿಗದಿಪಡಿಸಲಾಗಿದ್ದು, ಭಾಗವಹಿಸಲು ಇಚ್ಛಿಸುವ ಸಮಾಜ ಬಾಂಧವರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ತಾಲೂಕು ಬ್ರಾಹ್ಮಣ ಸೇವಾ ಸಂಘದ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7892199422, 9448416986.
ಇದನ್ನೂ ಓದಿ > > ರೆವೆನ್ಯೂ ಇನ್ಸ್ಪೆಕ್ಟರ್ ಆಗಿ ಗೋವಿಂದಣ್ಣಗೆ ಬಡ್ತಿ, ಪಾಲಿಕೆ ಆಯುಕ್ತರಿಂದ ಅಭಿನಂದನೆ














