• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ | ಅಗ್ನಿವೀರ್ ನೇಮಕಾತಿಗಾಗಿ ಅನ್‌ಲೈನ್ ಅರ್ಜಿ, ಆಮಿಷಕ್ಕೆ ಬಲಿಯಾಗದಂತೆ, ಲಂಚ ನೀಡದಂತೆ ಸೂಚನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 17, 2026
in ಶಿವಮೊಗ್ಗ
ಶಿವಮೊಗ್ಗ | ಅಗ್ನಿವೀರ್ ನೇಮಕಾತಿಗಾಗಿ ಅನ್‌ಲೈನ್ ಅರ್ಜಿ, ಆಮಿಷಕ್ಕೆ ಬಲಿಯಾಗದಂತೆ, ಲಂಚ ನೀಡದಂತೆ ಸೂಚನೆ
Share on FacebookShare on TwitterShare on WhatsApp

ಶಿವಮೊಗ್ಗ: ಅಗ್ನಿಪಥ್ ಯೋಜನೆಯಡಿ 2027ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಶಿವಮೊಗ್ಗ, ದಾವಣಗೆರೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಉಡುಪಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತರು ಆನ್‌ಲೈನ್ ನೋಂದಣಿ ಪೊರ್ಟಲ್-WWW.JOININDINARMY.NIC.IN ರ ಮೂಲಕ ಏ. 01 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂ. ಸಂ.: 0824-2458376, 7411497644 ಅಥವಾ WWW.JOININDINARMY.NIC.IN ಎಂಬ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.
ಭಾರತೀಯ ಸೇನೆಯಲ್ಲಿ ಆಯ್ಕೆ ವಿಧಾನವು ನ್ಯಾಯಯುತ ಮತ್ತು ಪಾರದರ್ಶಕವಾಗಿದ್ದು, ಅರ್ಹತೆ ಮತ್ತು ದೈಹಿಕ ಕ್ಷಮತೆ ಮೇರೆಗೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿನ ಆಯ್ಕೆ ಪ್ರಕ್ರಿಯೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್‌ಗಳಂತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Previous Post

ಫೆ.19ರಿಂದ ಮೂರು ದಿನಗಳ ಕಾಲ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

Next Post

ಶಿವಮೊಗ್ಗ ಕೋಟೆ ಮಾರಿಕಾಂಬ ಜಾತ್ರೆ, ಗಾಂಧಿ ಬಜಾರ್ ಮುಖ್ಯದ್ವಾರದ ಈ ಬಾರಿಯ ವಿಶೇಷತೆ ಏನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಕೋಟೆ ಮಾರಿಕಾಂಬ ಜಾತ್ರೆ, ಗಾಂಧಿ ಬಜಾರ್ ಮುಖ್ಯದ್ವಾರದ ಈ ಬಾರಿಯ ವಿಶೇಷತೆ ಏನು?

ಶಿವಮೊಗ್ಗ ಕೋಟೆ ಮಾರಿಕಾಂಬ ಜಾತ್ರೆ, ಗಾಂಧಿ ಬಜಾರ್ ಮುಖ್ಯದ್ವಾರದ ಈ ಬಾರಿಯ ವಿಶೇಷತೆ ಏನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL