• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಪೊಲೀಸರಿಂದ 45 ಬಸ್‌ಗಳ ತಪಾಸಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 15, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಪೊಲೀಸರಿಂದ 45 ಬಸ್‌ಗಳ ತಪಾಸಣೆ
Share on FacebookShare on TwitterShare on WhatsApp

ಶಿವಮೊಗ್ಗ: ನಗರದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಸಿಪಿಐ ದೇವರಾಜ್ ಅವರ ನೇತೃತ್ವದಲ್ಲಿ ಸಂಚಾರಿ ಪೊಲೀಸರು ಇಂದು ಬೆಳಗ್ಗೆ ಬಸ್‌ಗಳ ತಪಾಸಣೆ ನಡೆಸಿ ಮದ್ಯಪಾನ ಮಾಡಿ ಬಸ್ ಚಾಲನೆ ಮಾಡುತ್ತಿದ್ದ ವಾಹನ ಚಾಲಕರಿಗೆ ಶಾಕ್ ನೀಡಿದರು.!

ಇದನ್ನೂ ಓದಿ > > ಸರ್ಜಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ

ಒಟ್ಟು 45 ಬಸ್‌ಗಳ ತಪಾಸಣೆ ನಡೆಸಿದ ಸಂಚಾರಿ ಪೊಲೀಸರು, ಮದ್ಯಪಾನ ಮಾಡಿ ಬಸ್ ಚಾಲನೆ ಮಾಡುತ್ತಿದ್ದ ಮೂವರು ಚಾಲಕರು ಪತ್ತೆಯಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಚಾಲಕರ ದಾಖಲೆಗಳು, ವಾಹನಗಳ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ ಅವರು ಪ್ರಯಾಣಿಕರಿಗೆ ಕೆಲವು ಸಲಹೆ, ಸೂಚನೆಗಳನ್ನು ನೀಡಿದರು.

ಇದನ್ನೂ ಓದಿ > > ಶಿವಮೊಗ್ಗ, ಟಿಪ್ಪುನಗರದ ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 52,000 ರೂ. ದಂಡ, ಏನಿದು ಪ್ರಕರಣ?

ಪ್ರಯಾಣಿಕರಿಗೆ ನೀಡಿದ ಸಲಹೆ, ಸೂಚನೆಗಳೇನು?

ಸಾರ್ವಜನಿಕರು ಬಸ್‌ಗೆ ಹತ್ತುವ ಮುನ್ನ ಚಾಲಕರ ವರ್ತನೆ, ಆರೋಗ್ಯ ಸ್ಥಿತಿ ಹಾಗೂ ಮದ್ಯದ ಅಮಲಿನ ಲಕ್ಷಣಗಳ ಬಗ್ಗೆ ಗಮನಹರಿಸಬೇಕು.

ಅನುಮಾನಾಸ್ಪದ ಪರಿಸ್ಥಿತಿ ಕಂಡುಬಂದರೆ ತಕ್ಷಣ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿ.

ಪ್ರಯಾಣಿಕರ ಜಾಗೃತಿಯೂ ಅಪಘಾತಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ಸುರಕ್ಷತೆ ಕುರಿತು ಜಾಗೃತಿ

ವಿಶೇಷ ತಪಾಸಣೆ ವೇಳೆ ಸಿಪಿಐ ದೇವರಾಜ್ ಅವರು ಖುದ್ದಾಗಿ ಬಸ್‌ಗಳಿಗೆ ಭೇಟಿ ನೀಡಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದರು. ಮಹಿಳೆಯರು ಯಾವುದೇ ತುರ್ತು ಪರಿಸ್ಥಿತಿ ಅಥವಾ ಕಿರುಕುಳ ಎದುರಾದರೆ ತಕ್ಷಣ ಪೊಲೀಸ್ ಸಹಾಯವಾಣಿ ಅಥವಾ ಸಮೀಪದ ಪೊಲೀಸ್ ಸಿಬ್ಬಂದಿಯನ್ನು ಸಂಪರ್ಕಿಸುವಂತೆ ತಿಳಿಸಿದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ

Tags: kannada newskannada news livelatest newsmalnad newsshimogashimoga trafic policeSHIVAMOGAPOLICEshivamoggaShivamogga police inspect 45 busesಶಿವಮೊಗ್ಗ
Previous Post

ಸರ್ಜಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ

Next Post

ಪೇಪರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, ಧಗಧಗನೆ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಪೇಪರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, ಧಗಧಗನೆ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು!

ಪೇಪರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, ಧಗಧಗನೆ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026

Copyright © 2026 Yuva Dhwani. Designed by KIPL