• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ, ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 28, 2026
in ಕ್ರೈಂ ನ್ಯೂಸ್
ಶಿವಮೊಗ್ಗ, ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು
Share on FacebookShare on TwitterShare on WhatsApp

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಡ್ರೋಣ್ ಕ್ಯಾಮೆರಾ ಮುಖಾಂತರ ಕಣ್ಗಾವಲು ಇಟ್ಟಿದೆ.

ಭದ್ರಾವತಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನಲೆ ಅಕ್ರಮ ಚಟುವಟಿಕೆ ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕ್ರಮಕೈಗೊಂಡಿದ್ದು, ಡ್ರೋಣ್ ಹಾರಿಸಿ ಭದ್ರಾವತಿಯ ಹೊರ ವಲಯದ ಕೂಡ್ಲಿಗೆರೆ ಅರಣ್ಯ ಪ್ರದೇಶದ ಚಾನೆಲ್ ಏರಿಯ ಹತ್ತಿರ ಜನರು ಗುಂಪು ಕಟ್ಟಿಕೊಂಡು ಕಾನೂನು ಬಾಹಿರವಾಗಿ ಜೂಜಾಟದಲ್ಲಿ ತೊಡಗಿರುವುದು ಕಂಡುಬಂದಿದ್ದು, ಜೂಜಾಟದಲ್ಲಿ ತೊಡಗಿದ್ದ 19 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ >  ಸಾಗರ ಬಸ್ ನಿಲ್ದಾಣದಲ್ಲಿ ಕಳ್ಳತನ, ಮೈಸೂರು ಜಿಲ್ಲೆ ಮಹಿಳೆ ಬಂಧನ!

ಎಸ್ಪಿ ನಿಖಿಲ್ ಅವರ ಖಡಕ್ ಸೂಚನೆ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಪೋಲಿಸ್ ನಿರೀಕ್ಷಕರ ನೇತೃತ್ವದ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದೆ.

ಇದನ್ನೂ ಓದಿ >  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ, ವಿದ್ಯಾರ್ಥಿಗಳಿಗೆ ಎ.ಟಿ.ಎನ್.ಸಿ.ಸಿ ಸಂಜೆ ಕಾಲೇಜಿನಲ್ಲಿ ಅಭಿನಂದನೆ 

ಮಲ್ಲಾಪುರ, ಕಲ್ಲಿಹಾಳ್ ತಟ್ಟೆಹಳ್ಳಿ ಭಾಗದಲ್ಲಿ ಹಗಲು ರಾತ್ರಿ ತೂರಬಿಲ್ಲೆ ಆಟ ನಡೆಯುತ್ತದೆ ಎಂಬುದರ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಡ್ರೋಣ್ ಹಾರಿಸಿ ಪೊಲೀಸರು ಕ್ರಮಕೈಗೊಂಡಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: CRIMEcrime newskannada newskannada news livelatest newspolice register FIR against 19 people for flying drone'shivamoga policeshivamogga
Previous Post

ಸಾಗರ ಬಸ್ ನಿಲ್ದಾಣದಲ್ಲಿ ಕಳ್ಳತನ, ಮೈಸೂರು ಜಿಲ್ಲೆ ಮಹಿಳೆ ಬಂಧನ!

Next Post

ಶಿವಮೊಗ್ಗ, ಪಿಯುಸಿ ಟಾಪರ‍್ಸ್‌ಗೆ ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಪಿಯುಸಿ ಟಾಪರ‍್ಸ್‌ಗೆ ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ

ಶಿವಮೊಗ್ಗ, ಪಿಯುಸಿ ಟಾಪರ‍್ಸ್‌ಗೆ ಸದ್ಭಾವನ ಟ್ರಸ್ಟ್‌ನಿಂದ ಅಭಿನಂದನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL