• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಬಣ್ಣದೋಕುಳಿ ಸಂಭ್ರಮಕ್ಕೆ ಶಿವಮೊಗ್ಗ ಸಿದ್ಧತೆ, ಪೊಲೀಸ್ ಇಲಾಖೆಯ ಎಚ್ಚರಿಕೆ ಏನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 3, 2026
in ಶಿವಮೊಗ್ಗ
ಬಣ್ಣದೋಕುಳಿ ಸಂಭ್ರಮಕ್ಕೆ ಶಿವಮೊಗ್ಗ ಸಿದ್ಧತೆ, ಪೊಲೀಸ್ ಇಲಾಖೆಯ ಎಚ್ಚರಿಕೆ ಏನು?
Share on FacebookShare on TwitterShare on WhatsApp

ಶಿವಮೊಗ್ಗ: ಸಂಭ್ರಮದ ಹೋಳಿ ಆಚರಣೆಗೆ ಶಿವಮೊಗ್ಗ ಸಜ್ಜಾಗಿದ್ದು,  ನಗರದ ಗಾಂಧಿ ಬಜಾರ್ ಬಸವೇಶ್ವರ ಸ್ವಾಮಿ ದೇವಸ್ಥಾನ, ತುಳಜಾ ಭವಾನಿ ದೇವಸ್ಥಾನ, ರವಿವರ್ಮ ರಸ್ತೆಯ ರಾಮಮಂದಿರ, ಬಿಬಿ ರಸ್ತೆ ಆರ್ಯ ಅಕ್ಷೋಭ್ಯ ತೀರ್ಥ ಮಠದ ಆವರಣ ಹಾಗೂ ಕುಂಬಾರ ಬೀದಿಯಲ್ಲಿ ಈಗಾಗಲೇ ಕಾಮಣ್ಣನ ಪ್ರತಿಕೃತಿ ಪ್ರತಿಷ್ಠಾಪಿಸಲಾಗಿದೆ.
ನಗರದ ಗಾಂಧಿ ಬಜಾರ್ ಗೆಳೆಯರು ಸೇರಿ ಈ ಬಾರಿ ಗಾಂಧಿಬಜಾರ್‌ನಲ್ಲಿ ವಿಶೇಷ ರೀತಿ ಹೋಳಿ ಹಬ್ಬದ ಆಚರಣೆ ಮಾಡಲಿದ್ದು, ಹೋಳಿ ನಿಮಿತ್ತ ರೈನ್ ಡ್ಯಾನ್ಸ್ (ಮಳೆ ನೃತ್ಯ) ಏರ್ಪಡಿ ಸಿದ್ದು, ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾಗಿರುತ್ತದೆ. ಡಿಜೆ ಡ್ಯಾನ್ಸ್ ಸಹ ಇರುತ್ತದೆ. ನಾಳೆ ಬೆಳಿಗ್ಗೆ 8.30ರಿಂದ 12.30ರ ವರೆಗೆ ಶಿವಮೊಗ್ಗದ ಜನತೆ ಹೋಳಿ ಆಡುವುದರ ಮೂಲಕ ಸಂಭ್ರಮಿಸೋಣ ಎಂಬುದು ಈ ಭಾಗದ ಪ್ರಮುಖರ ಮನವಿಯಾಗಿದೆ.

ಪೊಲೀಸ್ ಇಲಾಖೆಯ ಎಚ್ಚರಿಕೆ ಏನು?

ಮಹಿಳೆಯರ ತೇಜೋವಧೆ ಮಾಡುವ ಅಥವಾ ಅವರ ಘನತೆಗೆ ಚ್ಯುತಿ ತರುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023  ರ ಸೆಕ್ಷನ್ 79ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು.

ಈ ಕಾಯ್ದೆಯನ್ವಯ ಆರೋಪ ಸಾಬೀತಾದರೆ ಅಪರಾಧಿಗೆ 3 ವರ್ಷಗಳವರೆಗೆ ಕಾರಾಗೃಹ ಶಿಕ್ಷೆ
ಮತ್ತು ದಂಡವನ್ನು ವಿಧಿಸಲಾಗುತ್ತದೆ.

ಸಾರ್ವಜನಿಕರು ಹಬ್ಬಗಳನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು, ಹೆಣ್ಣು ಮಕ್ಕಳ ರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡ ಬೇಕು.

ಯಾರಾದರೂ ಅಸಭ್ಯವಾಗಿ ವರ್ತಿಸಿದರೆ ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಶಿವಮೊಗ್ಗ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Tags: holifestivalkannada newskannada news livelatest newsmalnad newsshimogashimogaholishimogapoliceshivamoggaಶಿವಮೊಗ್ಗ
Previous Post

ಶಿಮುಲ್‌ | ಮಾರುಕಟ್ಟೆಗೆ ಎಂಟ್ರಿ ಕೊಟ್ಟ 1 ಕೆ.ಜಿ ಬಕೆಟ್ ಮೊಸರು

Next Post

ಶಿವಮೊಗ್ಗದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಸಿಎಂಗೆ ಚೇತನ್ ಕೆ.ಗೌಡ ಮನವಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಸಿಎಂಗೆ ಚೇತನ್ ಕೆ.ಗೌಡ ಮನವಿ

ಶಿವಮೊಗ್ಗದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಸಿಎಂಗೆ ಚೇತನ್ ಕೆ.ಗೌಡ ಮನವಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL