• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 20, 2026
in ಕ್ರೈಂ ನ್ಯೂಸ್
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು
Share on FacebookShare on TwitterShare on WhatsApp

ಶಿವಮೊಗ್ಗ: ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಯುವಕ ಸಾವುಕಂಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಇದನ್ನೂ ಓದಿ >  ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿ ಕಾರು, ಆಂಬುಲೆನ್ಸ್ ನಡುವೆ ಡಿಕ್ಕಿ!

ಮೃತ ಯುವಕನನ್ನು ಶಿವಮೊಗ್ಗದ ಬುದ್ಧನಗರದ ನಿವಾಸಿ ಪ್ರೇಮ್ ಕುಮಾರ್ (24). ಆಟೋದಲ್ಲಿದ್ದ ಮನೋಜ್ (21), ಪವನ್ (21) ಹಾಗೂ ಗಿರೀಶ್ (21) ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಪ್ರಯಾಣಿಕರಿದ್ದ ಆಟೋ ಶಿವಮೊಗ್ಗದಿಂದ ಸಕ್ರೇಬೈಲು ಕಡೆಗೆ ತೆರಳುತಿತ್ತು ಎನ್ನಲಾಗಿದೆ.

ಇದನ್ನೂ ಓದಿ > ಶಿವಮೊಗ್ಗ ಲಯನ್ ಸಫಾರಿಯಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

ಈ ಸಂದರ್ಭದಲ್ಲಿ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tags: CRIMEcrime newsGazanurkannada newskannada news liveone youth diesprivate bus-auto collisionshivamogga
Previous Post

ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿ ಕಾರು, ಆಂಬುಲೆನ್ಸ್ ನಡುವೆ ಡಿಕ್ಕಿ!

Next Post

ಮಾ.22: ವಿಭಿನ್ನವಾಗಿ ಕೆ.ಈ. ಕಾಂತೇಶ್ ಜನ್ಮದಿನಾಚರಣೆ, ಶಿವಮೊಗ್ಗಕ್ಕೆ ಬಿಗ್‌ಬಾಸ್ ವಿಜೇತ ಗಿಲ್ಲಿ ಆಗಮನ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL