• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 17, 2026
in ಶಿವಮೊಗ್ಗ
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಸೀಗಹಟ್ಟಿಯ ನಿವಾಸಿ ಮಣಿ ಅವರು ಪ್ರೀತಿಯಿಂದ ಸಾಕಿದ್ದ ಫೈಟರ್ ಕುರಿ  ʼಶಿವಚೌಡಿ ಧರಣಿʼ ಶುಕ್ರವಾರ ಅನಾರೋಗ್ಯದಿಂದ ಮೃತಪಟ್ಟಿದ್ದು, ಈ ಕುರಿಯ ಸ್ಮರಣಾರ್ಥವಾಗಿ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಮಣಿ ಮತ್ತು ಅವರ ಸ್ನೇಹಿತರ ಬಳಗ ಮಾದರಿಯಾಗಿದ್ದಾರೆ.

ಸಾಕುಪ್ರಾಣಿಯ ಮೇಲೆ ಅಪಾರ ಪ್ರೀತಿ ಹೊಂದಿದ್ದ ಮಣಿ ಹಾಗೂ ಅವರ ಸ್ನೇಹಿತರು ಆ ಕುರಿಯನ್ನು ಕುಟುಂಬ ಸದಸ್ಯನಂತೆ ನೋಡಿಕೊಂಡಿದ್ದರು. ಕುರಿ ಮೃತಪಟ್ಟ ನಂತರ ಅದಕ್ಕೆ ಸಕಲ ವಿಧಿ ವಿಧಾನಗಳೊಂದಿಗೆ ಶವ ಸಂಸ್ಕಾರ ನೆರವೇರಿಸಲಾಯಿತು. ಬಳಿಕ ಅದರ ನೆನಪಿಗಾಗಿ ವಿಶೇಷವಾಗಿ ತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಇದನ್ನೂ ಓದಿ – ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

ಮರಿಕುರಿಯಾಗಿದ್ದಾಗಲೆ  ಫೈಟರ್ ಕುರಿ  ʼಶಿವಚೌಡಿ ಧರಣಿ 12 ಕಣಗಳಲ್ಲಿ ಗೆದ್ದು ಬೀಗಿತ್ತು. ಈತನಕ ಒಟ್ಟು 33 ಕಣಗಳ ಸರದಾರ ಎನಿಸಿಕೊಂಡಿತ್ತು.

ಇದನ್ನೂ ಓದಿ – ಮೂರು ರೈಲು ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ರಾಘವೇಂದ್ರ ಆಗ್ರಹ

ಸುಮಾರು 60 ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಊಟ ವ್ಯವಸ್ಥೆ ಮಾಡಲಾಗಿದ್ದು, ಅವರ ವಿದ್ಯಾಭ್ಯಾಸಕ್ಕೆ ಸಹಾಯವಾಗುವಂತೆ ಪೆನ್ನುಗಳು ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.  ವಿದ್ಯಾಭ್ಯಾಸಕ್ಕೆ ಬೇಕಾದ ಸಾಮಗ್ರಿಗಳನ್ನು ನೀಡುವ ಮೂಲಕ ಪ್ರೀತಿಯ ಕುರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com
Tags: kannada newskannada news livelatest newsSeagehatti's 'Shiva Chaudi Dharani'Shivamogga Seagehatti's 'Shiva Chaudi Dharani' is no moreTithi work will be done differentlyಶಿವಮೊಗ್ಗ
Previous Post

ಜೆ.ಎನ್‌.ಎನ್‌.ಸಿ.ಇ,  ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್, 150 ತಂಡಗಳ 600 ವಿದ್ಯಾರ್ಥಿಗಳು ಭಾಗಿ

Next Post

ಶಿವಮೊಗ್ಗ ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಸತೀಶ್ ಗೆ ರಾಷ್ಟ್ರೀಯ ವೀರ ವನಿತೆ ಪ್ರಶಸ್ತಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಸತೀಶ್ ಗೆ ರಾಷ್ಟ್ರೀಯ ವೀರ ವನಿತೆ ಪ್ರಶಸ್ತಿ

ಶಿವಮೊಗ್ಗ ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಸತೀಶ್ ಗೆ ರಾಷ್ಟ್ರೀಯ ವೀರ ವನಿತೆ ಪ್ರಶಸ್ತಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL