• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 12, 2026
in ಕ್ರೈಂ ನ್ಯೂಸ್
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು
Share on FacebookShare on TwitterShare on WhatsApp

ಶಿವಮೊಗ್ಗ:  ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಇಂದು ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಕಾರ್ಕಳ ಮೂಲದ ಲಾವಣ್ಯ(25) ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ವಾಟರ್ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಅಡಿಯಲ್ಲಿ ಸಿಲುಕಿದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂರ್ಕ ಲಾರಿ ನೀರು ಪೂರೈಕೆ ಮಾಡುತ್ತಿತ್ತು. ಆಸ್ಪತ್ರೆ ಆವರಣದಲ್ಲಿ ವಿದ್ಯಾರ್ಥಿನಿಯರಿಬ್ಬರು ತೆರಳುತ್ತಿದ್ದ ಈ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿನಿ ಮೇಲೆ ಟ್ಯಾಂಕರ್ ಹರಿದಿದ್ದು, ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ವಿದ್ಯಾರ್ಥಿನಿ ಓವೇರಿಯಾ ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: CRIMEkannada news liveshivamoggastudent dies in horrific accident on Meggan Hospital premisesಶಿವಮೊಗ್ಗ
Previous Post

ಶಿವಮೊಗ್ಗ, ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ ಸಿಲಿಂಡರ್ ಪತ್ತೆ, ಅಧಿಕಾರಿಗಳಿಂದ ಸೀಜ್

Next Post

ರಿಪ್ಪನ್‌ಪೇಟೆ, ಸಾವಿರಾರು ಭಕ್ತರ ಸಮ್ಮುಖದಲ್ಲಿ ಪದ್ಮಾವತಿ ದೇವಿಯ ಮಹಾ ರಥೋತ್ಸವ ಸಂಪನ್ನ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL