ಶಿವಮೊಗ್ಗ: ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಏಪ್ರಿಲ್ 1 ರಂದು ಬೆಳಿಗ್ಗೆ 9 ಗಂಟೆಗೆ ಗುಡ್ಡೇಕಲ್ ದೇವಾಲಯ ಆವರಣದಲ್ಲಿ ಶ್ರೀಬಾಲಸುಬ್ರಹ್ಮಣ್ಯಸ್ವಾಮಿಯ ರಥೋತ್ಸವವು ನೆಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಾರ್ಯದರ್ಶಿ ಎಂ.ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ, ತುಂಗಾ ನದಿಗೆ ಬೀಳಲು ಹೋದ ಬಾಲಕ, ಮುಂದೇನಾಯ್ತು?














