• About Us
  • Advertise
  • Privacy & Policy
  • Contact Us
Thursday, October 29, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 29, 2026
in ಶಿವಮೊಗ್ಗ
ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?
Share on FacebookShare on TwitterShare on WhatsApp

ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಕಾರಿಗೆ ಭೋವಿ ಸಮಾಜದ ಮುಖಂಡರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗದಲ್ಲಿ ನಡೆಯಿತು.

ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿ ಮುಗಿಸಿ ಕಾರಿನಲ್ಲಿ ತೆರಳುತ್ತಿದ್ದ ಉಗ್ರಪ್ಪ ಅವರನ್ನು ತಡೆದ ಪ್ರತಿಭಟನಾಕಾರರು, ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಭೋವಿ ಮತ್ತು ವಡ್ಡರ ಸಮಾಜದ ಹೆಸರಿನಲ್ಲಿ ಗೊಂದಲ ಸೃಷ್ಟಿಸಬಾರದು ಎಂದು ಎಚ್ಚರಿಸಿದ ಕಾರ್ಯಕರ್ತರು, ಸಮಾಜದ ವಿಚಾರದಲ್ಲಿ ಮಾತನಾಡುವಾಗ ಸತ್ಯಾಸತ್ಯತೆ ಪರಿಶೀಲಿಸಿ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್‌ ಗ್ರೂಪ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿ 

ಮುಖ್ಯಮಂತ್ರಿಗಳ ನಿವಾಸದಲ್ಲಿ ಭೋವಿ ಸಮಾಜದ ಹೆಸರಿನಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿರುವ ವಿಚಾರಕ್ಕೂ ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು. ಒಳಮೀಸಲಾತಿ ವಿಚಾರದಲ್ಲಿ ಸಮಾಜದ ಹೆಸರನ್ನು ಬಳಸಿಕೊಂಡು ಗೊಂದಲ ಉಂಟುಮಾಡಬಾರದು. ತಮ್ಮ ಹೇಳಿಕೆಗಳ ಕುರಿತು ಉಗ್ರಪ್ಪ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

 ಇದನ್ನೂ ಓದಿ > > ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ಉಗ್ರಪ್ಪ ಅವರ ಕಾರು ಅಲ್ಲಿಂದ ತೆರಳಲು ವ್ಯವಸ್ಥೆ ಮಾಡಿದರು.

ಮಾಹಿತಿಯ ಕೊರತೆ, ರಾಜಕೀಯ ಪ್ರೇರಿತವಾಗಿ ಕಾರಿಗೆ ಮುತ್ತಿಗೆ: ವಿ.ಎಸ್. ಉಗ್ರಪ್ಪ

ಶಿವಮೊಗ್ಗ: ಭೋವಿ ಸಮಾಜದ ಮುಖಂಡರಿಗೆ ಲೆಜಿಸ್ಲೇಚರ್ ಸಮಿತಿಯ ವರದಿಯ ಕುರಿತು ಮಾಹಿತಿಯ ಕೊರತೆಯಿದ್ದು, ವಿಷಯವನ್ನು ಅಪಾರ್ಥ ಮಾಡಿಕೊಂಡು ರಾಜಕೀಯ ಪ್ರೇರಿತವಾಗಿ ತಮ್ಮ ಕಾರಿಗೆ ಮುತ್ತಿಗೆ ಹಾಕಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಭೋವಿ ಸಮಾಜದವರು  (bhovi)  ಹಾಗೂ ವಡ್ಡ ಸಮಾಜದ ಭೋವಿಗಳಿಗೂ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿ ನೀಡಬೇಕು ಎಂಬುದು ತಮ್ಮ ನಿಲುವಾಗಿದೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಹಾಗೂ ಮೀಸಲಾತಿ ವಿಚಾರದಲ್ಲಿ ಯಾರಿಗೂ ತೊಂದರೆಯಾಗಬಾರದು ಎಂದು ಅಭಿಪ್ರಾಯಪಟ್ಟರು.

 ಇದನ್ನೂ ಓದಿ > >ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ಭೋವಿ ಸಮಾಜದಲ್ಲಿ ಪಲ್ಲಕ್ಕಿ ಹೊರುವವರೂ ಸೇರಿದಂತೆ ಅರ್ಹ ಸಮುದಾಯದವರಿಗೆ ಎಸ್‌ಸಿ ಮೀಸಲಾತಿ ಸೌಲಭ್ಯ ದೊರೆಯಬೇಕು. ತೆಲುಗು ವಡ್ಡರು, ಮಣ್ಣು ವಡ್ಡರು ಹಾಗೂ ಕಲ್ಲು ವಡ್ಡರಿಗೂ ಮೀಸಲಾತಿ ನೀಡುವಂತೆ ತಾವು ಹೇಳಿದ್ದಾಗಿ ತಿಳಿಸಿದರು.

ಈ ಸಂಬಂಧ ಲೆಜಿಸ್ಲೇಚರ್ ಸಮಿತಿಯ ಮಾಹಿತಿಯ ವರದಿ ತಮ್ಮ ಬಳಿ ಇದ್ದು, ಸಮಿತಿಯ ಅಧ್ಯಕ್ಷರಾಗಿ ತಾವು ವರದಿಯನ್ನು ಸಲ್ಲಿಸಿದ್ದೇನೆ ಎಂದು ಉಗ್ರಪ್ಪ ಸ್ಪಷ್ಟಪಡಿಸಿದರು.

 ಇದನ್ನೂ ಓದಿ > > ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ವರದಿಯಲ್ಲಿನ ಅಂಶಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ಅಪಾರ್ಥ ಮಾಡಿಕೊಂಡು ಕಾರಿಗೆ ಮುತ್ತಿಗೆ ಹಾಕಲಾಗಿದೆ. ಈ ಘಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಅವರು ಆರೋಪಿಸಿದರು.

Tags: Bhovi community!kannada newskannada news livelatest newsmalnad newsshimogashivamoggaShivamogga: V.S. Ugrappa’s car surrounded; outrage from the Bhovi community! What did Ugrappa say?V.S. Ugrappa’ಶಿವಮೊಗ್ಗ
Previous Post

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

October 29, 2026
ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

October 29, 2026
ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

October 29, 2026
ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

October 29, 2026

Copyright © 2026 Yuva Dhwani. Designed by KIPL