• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ದೋಷಯುಕ್ತ ಮೊಬೈಲ್ ಕೊಟ್ಟ ಕಂಪನಿಗೆ ಶಾಕ್, ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 21, 2026
in ಶಿವಮೊಗ್ಗ
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ
Share on FacebookShare on TwitterShare on WhatsApp

ಶಿವಮೊಗ್ಗ : ದೋಷಯುಕ್ತ ಮೊಬೈಲ್ ಫೋನ್ ಮಾರಾಟ ಮಾಡಿ ಸೇವಾ ನ್ಯೂನತೆ ಎಸಗಿದ ಮೊಬೈಲ್ ಕಂಪನಿ ಹಾಗೂ ಮಾರಾಟಗಾರರಿಗೆ ಗ್ರಾಹಕನಿಗೆ ಮೊಬೈಲ್‌ನ ಹಣವನ್ನು ಬಡ್ಡಿ ಸಮೇತ ಮರುಪಾವತಿಸಲು ಮತ್ತು ಒಟ್ಟು 15,000 ರೂ. ಪರಿಹಾರ ನೀಡುವಂತೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ಆದೇಶ ನೀಡಿದೆ.

ಇದನ್ನೂ ಓದಿ > >  ಅಡಿಕೆ ತೋಟಕ್ಕೆ ನುಗ್ಗಿದ ಬಸ್, ಓರ್ವ ಸಾವು, | ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಶಿವಮೊಗ್ಗದ ಗೋಪಾಳ ನಿವಾಸಿ ಶ್ರೀ ಮಂಜುನಾಥ ಜೆ.ವಿ. ಎಂಬುವವರು ನಗರದ ನೆಹರು ರಸ್ತೆಯಲ್ಲಿರುವ ‘ಫೀಲ್ಡ್ ಸೆಂಟರ್ ಆಂಡ್ ಎಲೆಕ್ಟ್ರಾನಿಕ್ಸ್’ ಮಳಿಗೆಯಲ್ಲಿ 1,650 ರೂ. ಪಾವತಿಸಿ ‘ಐಟೆಲ್ ಪಿ 450’ ಮೊಬೈಲ್ ಖರೀದಿಸಿದ್ದರು. ಖರೀದಿಸಿದ ಒಂದು ತಿಂಗಳೊಳಗೆ ಮೊಬೈಲ್‌ನಲ್ಲಿ ದೋಷ ಕಂಡುಬಂದಿತ್ತು. ಮಾರಾಟಗಾರರು ಚಾರ್ಜರ್ ಬದಲಾಯಿಸಿಕೊಟ್ಟರೂ ಸಮಸ್ಯೆ ಬಗೆಹರಿಯಲಿಲ್ಲ. ಪದೇ ಪದೇ ಕೋರಿದರೂ ಹಾಗೂ 2026ರ ಫೆಬ್ರವರಿ 27ರಂದು ಪತ್ರ ಬರೆದು ಮನವಿ ಮಾಡಿದರೂ ಮೊಬೈಲ್ ಸರಿಪಡಿಸದೆ ನಿರ್ಲಕ್ಷ್ಯ ವಹಿಸಿದ್ದರು.

ಇದರಿಂದ ನೊಂದ ಗ್ರಾಹಕರು ಐಟೆಲ್ ಮೊಬೈಲ್ ಕಂಪನಿ ಹಾಗೂ ಸ್ಥಳೀಯ ಮಾರಾಟಗಾರರ ವಿರುದ್ಧ ವಕೀಲರ ಮೂಲಕ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಆಯೋಗವು ನೀಡಿದ ನೋಟಿಸ್ ಜಾರಿಯಾಗಿದ್ದರೂ ಎದುರುದಾರರು ಹಾಜರಾಗದ ಕಾರಣ ಏಕಪಕ್ಷೀಯ ವಿಚಾರಣೆ ನಡೆಸಲಾಯಿತು.

ಇದನ್ನೂ ಓದಿ > > ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!

ದೂರುದಾರರ ದಾಖಲೆಗಳನ್ನು ಪರಿಶೀಲಿಸಿದ ಆಯೋಗದ ಅಧ್ಯಕ್ಷರಾದ  ಟಿ. ಶಿವಣ್ಣ ಹಾಗೂ ಸದಸ್ಯರಾದ ಶ್ರೀ ಬಿ.ಡಿ. ಯೋಗಾನಂದ ಭಾಂಡ್ಯ ಅವರಿದ್ದ ಪೀಠವು ಸೇವಾ ನ್ಯೂನತೆಯನ್ನು ಎತ್ತಿಹಿಡಿದು ಈ ಕೆಳಗಿನಂತೆ ಆದೇಶಿಸಿದೆ:
ಮೊಬೈಲ್‌ನ ಮೂಲ ಬೆಲೆ 1,650 ರೂ. ಗಳನ್ನು ದಿನಾಂಕ 27/02/2026 ರಿಂದ ವಾರ್ಷಿಕ ಶೇ. 7ರ ಬಡ್ಡಿ ಸೇರಿಸಿ 45 ದಿನಗಳೊಳಗೆ ದೂರುದಾರರಿಗೆ ಮರುಪಾವತಿಸಬೇಕು (ತಪ್ಪಿದಲ್ಲಿ ಶೇ. 10ರ ಬಡ್ಡಿ ಅನ್ವಯ).
ಗ್ರಾಹಕರಿಗೆ ಉಂಟಾದ ಮಾನಸಿಕ ವೇದನೆಗಾಗಿ 5,000 ರೂ. ಪರಿಹಾರ ನೀಡಬೇಕು. ದೂರಿನ ಖರ್ಚು-ವೆಚ್ಚವಾಗಿ 10,000 ರೂ. ನೀಡಬೇಕು. ನಿಗದಿತ 45 ದಿನಗಳೊಳಗೆ ಈ ಪರಿಹಾರ ಮೊತ್ತವನ್ನು ಪಾವತಿಸದಿದ್ದರೆ ವಾರ್ಷಿಕ ಶೇ. 10ರ ಬಡ್ಡಿಯನ್ನು ಸೇರಿಸಿ ನೀಡತಕ್ಕದ್ದು. ದೂರುದಾರರು ಆದೇಶವಾದ 45 ದಿನಗಳೊಳಗೆ ಮೊಬೈಲ್ ಫೋನ್‌ ಅನ್ನು ಎದುರುದಾರರಿಗೆ ಹಸ್ತಾಂತರಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ > > ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಎಲ್ಲೇಲ್ಲಿ?

Tags: crime newskannada news livemalnad newsordered to pay compensation with interest!shimogashivamoggaShivamogga District Consumer Disputes Redressal CommissionShock to the company that gave the defective mobile phoneಶಿವಮೊಗ್ಗ
Previous Post

ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!

Next Post

ಬೈಕ್ ಮೇಲೆ ಕುಳಿತ ಮುಷ್ಯ, ಬೀಗ ಆನ್ ಮಾಡಿದ ಯುವಕನಿಗೆ ಕಾದಿತ್ತು ಶಾಕ್!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬೈಕ್ ಮೇಲೆ ಕುಳಿತ ಮುಷ್ಯ, ಬೀಗ ಆನ್ ಮಾಡಿದ ಯುವಕನಿಗೆ ಕಾದಿತ್ತು ಶಾಕ್!

ಬೈಕ್ ಮೇಲೆ ಕುಳಿತ ಮುಷ್ಯ, ಬೀಗ ಆನ್ ಮಾಡಿದ ಯುವಕನಿಗೆ ಕಾದಿತ್ತು ಶಾಕ್!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL